ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಹಾಗೂ ಗೊರವನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆ ಮಾಡಿಯೇ ತೀರುತ್ತೇನೆಂದು ಹಠಕ್ಕೆ ಬಿದ್ದಿರುವ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಹಾಗೂ …









