ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ ವಿದ್ಯುತ್ ಕಡಿತಗೊಳಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಐರನ್ ಮಾಡುವವರು, ಟೈಲಗರ್ಳು, ಸಲೂನ್ನವರು ಹಾಗೂ ಸಣ್ಣ ಕೈಗಾರಿಕೆಗಳು ಮತ್ತು ಸಣ್ಣಪುಟ್ಟ ವ್ಯಾಪಾರಿಗಳ ಕೆಲಸ …









