Mysore
31
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ ನಾಗರಹೊಳೆ ಅರಣ್ಯ ಪ್ರದೇಶದ ಕೆರೆಗಳು ಪುನಶ್ಚೇತನಗೊಂಡ ಪರಿಣಾಮ ವನ್ಯಜೀವಿಗಳಿಗೆ ನೀರಿನ ಕೊರತೆ ದೂರವಾದಂತಾಗಿದೆ. ಕಾಡು ಪ್ರಾಣಿಗಳು ಬೇಸಿಗೆಯಲ್ಲಿ ನೀರಿನ ಕೊರತೆಯಿಂದ …

commercial LPG cylinder

ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್ ಜಲಸಂಧಿ ಮುಚ್ಚಿರುವ ಹಿನ್ನೆಲೆಯಲ್ಲಿ ಸಿಲಿಂಡರ್ ಸರಬರಾಜು ವ್ಯತ್ಯಯ ಮೈಸೂರು: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ನಡೆಸುತ್ತಿರುವ ಯದ್ಧದ ಬಿಸಿ ಮೈಸೂರಿಗೂ …

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ಗಾಯಗೊಂಡ ದಂಪತಿಯನ್ನು ಪರಮೇಶ್‌ ಹಾಗೂ ಮಂಜುಳಾ ಎಂದು ಗುರುತಿಸಲಾಗಿದೆ. ಅನಿಲ ಸೋರಿಕೆಯಾಗಿದ್ದರಿಂದ ಮನೆ ತುಂಬಾ ಬೆಂಕಿ ವ್ಯಾಪಿಸಿದೆ. ಪರಿಣಾಮ …

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದ ಸಾಕಾನೆ ಜೂನಿಯರ್ ಅಭಿ(೨೧) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಕೂಂಬಿಂಗ್‌ನಲ್ಲಿ ಚಾಣಾಕ್ಷನಾಗಿದ್ದ ಅಭಿಯನ್ನು ಕಾಡಾನೆ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ ಹೀಟ್‌ ಸ್ಟ್ರೋಕ್‌ ಭೀತಿಯ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ …

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್‌, ದಾಖಲೆಗಳು, ಲೆಕ್ಕಪತ್ರಗಳು ಸುಟ್ಟು ಕರಕಲಾಗಿವೆ. ಸಿಪಿಐ ಕಚೇರಿಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವುದು ಸಾಕಷ್ಟು ಅನುಮಾನಕ್ಕೆ …

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ರೂ.೧೧೫ ಏರಿಕೆಯಾಗಿದೆ. ಕಳೆದ ೧೧ ತಿಂಗಳಲ್ಲಿ ಇದು ಎರಡನೇ ಬಾರಿ ಏರಿಕೆಯಾಗಿದೆ. ಅಗತ್ಯ ವಸ್ತುಗಳ …

ಓದುಗರ ಪತ್ರ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ ಮಾಧ್ಯಮವಾಗಿದೆ. ಕೇಂದ್ರ ಸರ್ಕಾರದ ಸ್ವಾಧೀನದಲ್ಲಿರುವ ಆಕಾಶವಾಣಿ ಮೈಸೂರು ಕೇಂದ್ರವು ಸದ್ಯ ೫ ಕಿಲೋ ವ್ಯಾಟ್ ಸಾಮರ್ಥ್ಯದಲ್ಲಿ ಕಾರ್ಯಕ್ರಮ ಪ್ರಸಾರ ಮಾಡುತ್ತಿದೆ. …

ಓದುಗರ ಪತ್ರ

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ ! ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್.. ಒಂದಕ್ಕಿಂತ ಒಂದು ಸೂರ್ಯಂ ಶಿವಂ ಸುಂದರಂ.. ಸಂಜು, ಇಶಾನ್, ಅಭಿಷೇಕಂ ಬೂಮ್ರಾ, ಅಕ್ಷರ್ ದಾಳಿಗೆ ಕಿವೀಸ್ …

ಓದುಗರ ಪತ್ರ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆ ಹಾಗೂ ಆ ರಾಷ್ಟ್ರದ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ …

error: Content is protected !!