Mysore
32
broken clouds

Social Media

ಸೋಮವಾರ, 07 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಾರೆ. ಆದರೆ ಕಾಲೇಜಿನ ಕ್ರೀಡಾಂಗಣವನ್ನು ಇತ್ತೀಚಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನೀಡುತ್ತಿರುವುದರಿಂದ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ನಡೆಸಲು ತೀವ್ರ …

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು ದಿನ ನಿಯಮಿತವಾಗಿ ತೆಗೆದುಕೊಳ್ಳುವಂತೆ ಒಂದೆರಡು ಮಾತ್ರೆಗಳನ್ನು ಬರೆದು ಕೊಟ್ಟರಂತೆ. ಟೆಕ್ಕಿಯು ವೈದ್ಯರ ಬಿಲ್‌ನ್ನು ಕೊಟ್ಟು ಹೊರಬಂದು ತಕ್ಷಣ ತಮ್ಮ ಮೊಬೈಲ್ …

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ರವರು ಈ ವಿಷಯ ಪ್ರಸ್ತಾಪಿಸಿದಾಗ ರೇಷ್ಮೆ ಸಚಿವ ಕೆ. ವೆಂಕಟೇಶ್‌ರವರು ಇದಕ್ಕೆ …

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ ಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಜಿಲ್ಲೆಯಲ್ಲಿ ೬,೧೮೩ ವಿದ್ಯಾರ್ಥಿಗಳು ಪರೀಕ್ಷೆಗೆ …

ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿದ್ದು, ರೈತರಿಗೆ ನಷ್ಟವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ …

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ ಬೆನ್ನಲ್ಲೇ ಪಕ್ಷದ ಹೈಕಮಾಂಡ್ ಅವಕಾಶ ಕೊಟ್ಟರೆ ಇನ್ನೂ ಎರಡು ಬಜೆಟ್ ಮಂಡಿಸುವುದಾಗಿ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ …

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ ತಿರುಗಿಕೊಂಡಾಗ ಡ್ರೈವರ್ ಪಕ್ಕದ ಸೀಟಿನಲ್ಲಿ ಕುಳಿತುಕೊಂಡಿದ್ದ ಕಾಳೇಗೌಡರಿಗೆ ಎಚ್ಚರವಾಯಿತು. ಕಣ್ಣು ಬಿಟ್ಟು ನೋಡಿದರೆ ಸುತ್ತಲ ವಾತಾವರಣದಲ್ಲಿ ಇನ್ನೂ ಇಬ್ಬನಿಯ ಪಸೆ. …

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ   ಮಡಿಕೇರಿ: ಕೊಡಗು ಜಿಲ್ಲೆಯಲ್ಲಿರುವ ಸರ್ಕಾರಿ ಗೋಶಾಲೆಯ ಅಭಿವೃದ್ಧಿಗೆ ನಿರ್ಧರಿಸಲಾಗಿದ್ದು, ಹೆಚ್ಚುವರಿ ಕೊಟ್ಟಿಗೆ, ಮೇವು ದಾಸ್ತಾನು ಕೊಠಡಿ, ಫೆನ್ಸಿಂಗ್ ಸೇರಿದಂತೆ ವಿವಿಧ …

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ ರೂ. ಲಾಭ ಗಳಿಸಿದ ಯುವ ರೈತ ಹೊನ್ನಾಪುರ ಶಶಿ ಗಮನ ಸೆಳೆದಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಹೊನ್ನಾಪುರ ಗ್ರಾಮದ ಪ್ರಗತಿಪರ ಯುವ …

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ ಬಂದು ತಮ್ಮ ಶಾಲಾ ದಿನಗಳಿಗೆ ಹೋಗುತ್ತಾರೆ. ಮಕ್ಕಳಿಂದ ತುಂಬಿ ತುಳುಕುವ ತರಗತಿಗಳು, ಮಕ್ಕಳ ನಲಿ-ಕಲಿಕೆಗೆ ದಕ್ಕುವ ಶಿಕ್ಷಕರು, ಸುಸಜ್ಜಿತವಾದ ಕಟ್ಟಡ, …

error: Content is protected !!