ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ ವ್ಯವಸ್ಥೆಗೆ ನೆನಪಿಸಬೇಕಲ್ಲ, ಅದಕ್ಕೆ ಈ ಮಹಿಳಾ ದಿನ ಸುಮಾರು ಐದು ವರ್ಷಗಳ ಹಿಂದೆ ವಿಶ್ವಸಂಸ್ಥೆಯಲ್ಲಿ ಪ್ರಧಾನ ಭಾಷಣ ಮಾಡಿದ ಆಗಿನ …
ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ ವ್ಯವಸ್ಥೆಗೆ ನೆನಪಿಸಬೇಕಲ್ಲ, ಅದಕ್ಕೆ ಈ ಮಹಿಳಾ ದಿನ ಸುಮಾರು ಐದು ವರ್ಷಗಳ ಹಿಂದೆ ವಿಶ್ವಸಂಸ್ಥೆಯಲ್ಲಿ ಪ್ರಧಾನ ಭಾಷಣ ಮಾಡಿದ ಆಗಿನ …
ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದರೂ, ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯವು ಭರದಿಂದ ಸಾಗಿದೆ. ರೈತರು ಉತ್ಸಾಹದಿಂದ ಶುಂಠಿ ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ. ಕಳೆದ ವರ್ಷ ಹಸಿ ಶುಂಠಿಗೆ ಉತ್ತಮ ಬೆಲೆ ದೊರೆತಿದ್ದು, ರೈತರ …
ಬೆಂಗಳೂರು: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಮತ್ತು ನಿಂದನೆ ಆರೋಪ ಸಂಬಂಧ ಕೇಸು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ದೂರು ನೀಡಿದ್ದಾರೆ. ಫೋನ್ ಕರೆಯ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ ಪಿಲ್ಲಹಳ್ಳಿ ಗ್ರಾಮಕ್ಕೆ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ ಶ್ರೀ ದಂಡಿಮಾರಮ್ಮ ಮತ್ತು ಶ್ರೀ ಸಿದ್ದಪ್ಪಾಜಿ ಸೇವಾ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಆದಿಶಕ್ತ್ಯಾತ್ಮಕ …
ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ ಸೋದರತೆ ಕಾರುಣ್ಯ ಜಗದೇಳ್ಗೆಯ ಸಂಜೀವಿನಿ! ಯುದ್ಧ ವಿನಾಶಕಾರಿ ಎಂದಿಗೂ ಅರಿತು ನಡೆಯಬೇಕು ಜಗನಾಯಕರು! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ಮೈಸೂರು
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ ಪಡೆಯಬಹುದಾಗಿದೆ. ಆದರೆ ಈ ಯೋಜನೆಯನ್ನು ಡಯಾಲಿಸಿಸ್ ಚಿಕಿತ್ಸಾ ಸೌಲಭ್ಯದಿಂದ ಹೊರಗಿಟ್ಟಿರುವುದು ಬೇಸರದ ಸಂಗತಿಯಾಗಿದೆ. ಪ್ರತಿ ಬಾರಿ ಡಯಾಲಿಸಿಸ್‌ಗೆ ೧,೩೦೦ ರೂ. …
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ. ಆಗಿದ್ದು, ಇದರಲ್ಲಿ ೩.೧೦ ಲಕ್ಷ ಕೋಟಿ ರೂ. ರಾಜಸ್ವ ವೆಚ್ಚಕ್ಕೆ ಹಾಗೂ ೭೩,೦೦೦ ಕೋಟಿ ರೂ. ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗಿದೆ. …
ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ ನ್ಯಾಯದ ರಥವನ್ನು ಎಳೆಯಲು ಗರಿಷ್ಟ ಯತ್ನ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಸರ್ವಜನರ ಹಿತ ಕಾಪಾಡುವ ಹೊಸ ಹೊಸ …
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ ರೂಪ ತಾಳಿ ಬುದ್ಧನೆ ಮತ್ತೊಮ್ಮೆ ನೀ ಹುಟ್ಟಿ ಬಾ ಜಗಕ್ಕೆಲ್ಲ ನಿನ್ನ ತತ್ವ ಸಾರ ಸಾರು ಬಾ ಹಿಂಸೆ ತೊಲಗಲಿ …
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು