Mysore
25
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು. ಅವರದ್ದು ಒಂದು ಸಾಂಪ್ರದಾಯಸ್ಥ ಸಾಧಾರಣ ಕುಟುಂಬ. ಆಕೆಯ ನೆರೆಹೊರೆಯ ಆನೇಕ ಮನೆಗಳಂತೆ ಸ-ರಾರ ಮನೆಯಲ್ಲೂ ಶಿಕ್ಷಣವೆಂಬುದು ಪ್ರಧಾನ ಆದ್ಯತೆಯಾಗಿರಲಿಲ್ಲ. ಹಾಗಾಗಿ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು ತಿಂಗಳುಗಳೇ ಕಳೆದರೂ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಹತ್ತಾರು ಕಿ.ಮೀ. ರಸ್ತೆ ಅಗೆದು ಕಾಮಗಾರಿ ನಡೆಸುತ್ತಿರುವುದರಿಂದ ವಾಹನ ಸಂಚಾರಕ್ಕೆ ಕಿರಿಕಿರಿಯಾಗುತ್ತಿದೆ. ರಸ್ತೆ …

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ: ರೇಷ್ಮೆ ಬೆಳೆಯಿಂದ ರೈತನ ಜೀವನ ಹಸನಾಗಲಿದೆ ಎಂಬುದನ್ನು ಸಾಬೀತುಪಡಿಸಿ, ಹಲವರಿಗೆ ಉದ್ಯೋಗ ಕಲ್ಪಿಸಿ, ದೇಶ-ವಿದೇಶಗಳಲ್ಲಿ ಅಧ್ಯಯನ ನಡೆಸಿ ‘ರೇಷ್ಮೆ ರಾಜ’ …

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ ನಂತರದ ವರ್ಷಗಳಲ್ಲಿ ವೀಕ್ಷಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರಿಂದಾಗಿ ಆದಾಯದ ಹಳಿಗೆ ಮರಳಿದೆ. ಕೋವಿಡ್ ಕಾಲದಲ್ಲಿ ಮೃಗಾಲಯ ಬಂದ್ ಆಗಿದ್ದರಿಂದ ಆದಾಯಕ್ಕಿಂತ ಖರ್ಚು …

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨ ದೇಶಗಳು ತತ್ತರಿಸಿವೆ. ಇಲ್ಲಿ ಪ್ರಮುಖವಾಗಿ ಲೆಬನಾನ್ ದೇಶವು ನೇರವಾಗಿ ಸಂಘರ್ಷದಲ್ಲಿ ಪಾಲ್ಗೊಂಡಿಲ್ಲ. ಆದರೆ, ತನ್ನದೇ ನೆಲೆಯಲ್ಲಿರುವ ಹೆಜ್ಬುಲ್ಲಾ ಎಂಬ ಸಂಘಟನೆಯ …

ಪ್ರಶಾಂತ್ ಎನ್. ಮಲ್ಲಿಕ್ ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ. ಆದರೆ ಅಲ್ಲಿಗೆ ಹೋದರೆ ನೀವು ಯಾವುದೋ ಹಳ್ಳಿಗಿಂತಲೂ ಕಡೆಯಾದ ಊರಿಗೆ ಬಂದಂತಾಗುತ್ತದೆ! ಇದು ಜೆ.ಪಿ. ನಗರದ  ರಿಂಗ್ ರಸ್ತೆಗೆ ತೀರಾ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ ಮೂಲಕ 1.31 ಟಿಎಂಸಿ ನೀರು ಒದಗಿಸಲು 2020-21 ಸಾಲಿನಲ್ಲಿ ಕ್ರಿಯೆ ಯೋಜನೆ ಮಾಡಲಾಗಿದ್ದ ಡಿಪಿಆ‌ರ್ ಗೆ ಅನುಮತಿ ದೊರಕಿದ್ದು, ಬಜೆಟ್‌ನಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಬೂದುಬಾಳು ಪುಣ್ಯ ಕ್ಷೇತ್ರದಲ್ಲಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಮಂಗಳವಾರ 10.30ರ ವೇಳೆ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ …

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ ಕಾವೇರಿ ನದಿ ತವರಿನಲ್ಲೇ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳೀಯರು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ- ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಪಿಎಚ್.ಡಿ ಮಹಾಪ್ರಬಂಧಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ 2024ನೇ ಸಾಲಿನ ಸಂಸ್ಕೃತ ಗ್ರಂಥ ಪುರಸ್ಕಾರ ಲಭಿಸಿದೆ. ಶ್ರೀಗಳು ಪ್ರತಿಪಾದಿಸಿರುವ …

error: Content is protected !!