ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ಈಗಾಗಲೇ ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ರೂಪ ತಿಳಿಸಿದರು. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ ಈಗಾಗಲೇ ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ರೂಪ ತಿಳಿಸಿದರು. …
ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ ಈ ಮಣ್ಣು ಕಂಡಿರುವುದು ಗೌತಮ ಬುದ್ಧ - ಕೆ.ದಿವಾಕರ್, ವಿದ್ಯಾರಣ್ಯಪುರಂ, ಬೆಂಗಳೂರು
ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ ನಿರ್ವಾಹಕರು ಸ್ವಂತ ವೆಚ್ಚದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಮಾದರಿಯಾಗಿದ್ದಾರೆ. ಇದು ಬೇಸಿಗೆಯ ಕಾಲವಾಗಿರುವುದರಿಂದ ಪ್ರಯಾಣಿಕರು ಕುಡಿಯುವ ನೀರಿಲ್ಲದೇ …
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ ಹಂತಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಕೆರೆ ಏರಿಯ ರಸ್ತೆಯಲ್ಲಿ ಸುಮಾರು ೨೫ ರಿಂದ ೩೦ ಬೀದಿ ದೀಪಗಳಿವೆ. ಆದರೆ ರಾತ್ರಿ …
ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮತ್ತು ಸೆಂಟ್ರಲ್ ಐಡಿ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ತೊಂದರೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಬ್ಬ ರೈತ ನಾಲ್ಕು ಬಾರಿ ಒಟಿಪಿ ಪಡೆಯಬೇಕಾದ ಅನಿವಾರ್ಯತೆಯಿದೆ. ಪದೇ ಪದೇ ಸರ್ವರ್ ಕೈಕೊಡುತ್ತಿದೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಶೇ.೬೦ರಷ್ಟು …
ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಬಸ್ ನಿಲ್ದಾಣದಿಂದ ಸಂಜೆ ೭ರ ನಂತರ ನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಒಂದು ಬಸ್ಸು ಬಂದ ನಂತರ ಇನ್ನೊಂದು ಬಸ್ ಬರಲು ಕನಿಷ್ಠ ೧೫ ನಿಮಿಷಗಳಾದರೂ ಬೇಕಾಗುತ್ತದೆ. …
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ರಾಜ್ಯಾದ್ಯಂತ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಬಸ್‌ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆ, ಚಾಕೋಲೇಟ್, ಬಿಸ್ಕೆಟ್ ಇನ್ನಿತರ ತಿಂಡಿ ತಿನಿಸುಗಳನ್ನು ತಿಂದು ಪ್ಲಾಸ್ಟಿಕ್ ಕವರ್‌ಗಳನ್ನು, ಬಸ್ಸಿನಲ್ಲಿ ಬಿಟ್ಟು ಹೋಗುತ್ತಾರೆ. ನೀರಿನ ಬಾಟಲಿಯನ್ನು ಬಿಸಾಡಿರುತ್ತಾರೆ. ಇನ್ನೂ ಕೆಲವರು …
ಲಕ್ಷ್ಮಿಕಾಂತ್ ಕೊಮಾರಪ್ಪ ಗೋಣಿಕೊಪ್ಪಲಿನ ಕೃಷಿ ವಿಜ್ಞಾನ ಕೇಂದ್ರದಿಂದ ರೈತರಿಗೆ ಸಲಹೆ ಸೋಮವಾರಪೇಟೆ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಅದರ ಜೊತೆಗೆ ಮಾಹಿತಿ ಕೊರತೆಯಿಂದ ರೋಗಬಾಧೆಯಿಂದಾಗಿ ಕೆಲವು ರೈತರು ನಷ್ಟವನ್ನೂ ಅನುಭವಿಸುತ್ತಿದ್ದಾರೆ. ಹೀಗಾಗಿ ಬಿತ್ತನೆಯ ಶುಂಠಿಯ ಆಯ್ಕೆ, …
ಪ್ರಸಾದ್ ಲಕ್ಕೂರು ಕುಂಟುತ್ತ, ತೆವಳುತ್ತ ಸಾಗಿದ್ದ ಕಾಮಗಾರಿಗೆ ಮುಕ್ತಿ ಚಾಮರಾಜನಗರ: ನಗರದ ಕರಿನಂಜನಪುರ ರಸ್ತೆಗೆ ಕೊನೆಗೂ ಕಾಂಕ್ರಿಟೀಕರಣ ಭಾಗ್ಯ ದೊರಕಿದೆ. ಕುಂಟುತ್ತ, ತೆವಳುತ್ತಾ ಸಾಗಿದ್ದ ಕಾಮಗಾರಿ ಕೊನೆಗೂ ಮುಕ್ತಾಯದ ಹಂತ ತಲುಪಿದೆ. ಡಿವೈಎಸ್ಪಿ ಕಚೇರಿ ಬಳಿಯಿಂದ ಆರಂಭವಾಗುವ ನ್ಯಾಯಾಲಯದ ರಸ್ತೆ ಕರಿನಂಜನಪುರ …
ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ ಮಂಗಳವಾರ ಕೊಂಡೋತ್ಸವ ನಡೆಯಲಿದ್ದು, ಮಾ.೪ರ ಬುಧವಾರ ವಿಜೃಂಭಣೆಯ ರಥೋತ್ಸವ ಜರುಗಲಿದೆ. ಪ್ರತಿ ವರ್ಷ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲ ಗ್ರಾಮಗಳ …