ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ ಎಂಬುವರ ಜಮೀನಿನಲ್ಲಿ ಮಂಗಳವಾರ ತಡರಾತ್ರಿ ಕಾಣಿಸಿಕೊಂಡಿದ್ದ ಸುಮಾರು 15 ಕೆಜಿ ತೂಕದ, 10 ಅಡಿ ಉದ್ದದ ಬೃಹತ್ ಹೆಬ್ಬಾವನ್ನು ಉರಗ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ ಎಂಬುವರ ಜಮೀನಿನಲ್ಲಿ ಮಂಗಳವಾರ ತಡರಾತ್ರಿ ಕಾಣಿಸಿಕೊಂಡಿದ್ದ ಸುಮಾರು 15 ಕೆಜಿ ತೂಕದ, 10 ಅಡಿ ಉದ್ದದ ಬೃಹತ್ ಹೆಬ್ಬಾವನ್ನು ಉರಗ …
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಸಿದ್ಧಾರ್ಥನಗರದ ಕಾವೇರಿ ಆಸ್ಪತ್ರೆಯಲ್ಲಿ ಕಾರ್ತಿಕ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ವಿದ್ಯುತ್ ಶಾಕ್ನಿಂದ ದೇಹದ ವಿವಿಧ ಭಾಗಗಳಲ್ಲಿ ಗಂಭೀರ …
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡಿರುವ ಅವರು, ಈ ನಿರ್ಧಾರ ಕೈಗೊಂಡಿದ್ದಾರೆ. ತಮ್ಮ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ನಿರೀಕ್ಷಿತ …
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ ಕಾಲ ಮೈಸೂರಿನಲ್ಲಿ ನೆಲೆಸಿದ್ದರು. ಆ ವೇಳೆ ಮೈಸೂರಿನಲ್ಲಿ ಅನೇಕರಿಗೆ ಸಂಗೀತವನ್ನು ಕಲಿಸಿದ್ದರು. ಪಂಡಿತ್ ಇಂದೂಧರ ನಿರೋಡಿ ಅವರ ನಿಧನದ ಹಿನ್ನೆಲೆಯಲ್ಲಿ …
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಪ್ರಾರಂಭಕ್ಕೆ ದಿನಗಣನೆ ಶುರುವಾಗುತ್ತಿರುವಂತೆ ನಗರದ ರಾಜಮಾರ್ಗ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ದಸರಾ ಕಾಮಗಾರಿಗಳು ಭರದಿಂದ ಸಾಗಿದ್ದು, …
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಹದಿನಾಲ್ಕು ವರ್ಷಗಳ ಸುದೀರ್ಘ ಕಾನೂನು ಹೋರಾಟ, …
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ ನಾಗಾಲೋಟದಲ್ಲಿ ಸಾಗುತ್ತಿದೆ. ಇತ್ತೀಚೆಗೆ ಎಲ್ಲೆಡೆ ಆಗುತ್ತಿರುವ ಚರ್ಚೆಯ ವಿಷಯವೆಂದರೆ ಅದು ಎಐ(ಕೃತಕ ಬುದ್ಧಿಮತ್ತೆ) ಬಗ್ಗೆಯೇ ಆಗಿದೆ. ಎಐ ಮನುಷ್ಯ ಕುಲಕ್ಕೆ …
ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ ಕಡಿತಗೊಳಿಸಿರುವುದು ಅಕ್ಷಮ್ಯ. ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಸದೆ ಕಣ್ಣಾಮುಚ್ಚಾಲೆ ಆಡುತ್ತಿರುವುದು ಸರ್ಕಾರದ ಧೋರಣೆ ಏನು ಎನ್ನುವುದನ್ನು ತೋರಿಸುತ್ತದೆ. ವಿದ್ಯುತ್ ಕೊರತೆಯಿಂದಾಗಿ …
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಕರೆ ಕೊಟ್ಟಿರುವುದು ಮಾಧ್ಯಮಮಗಳಲ್ಲಿ ಪ್ರಕಟವಾಗಿದೆ. ಇಂತಹ ರಾಜಕೀಯ ಪ್ರೇರಿತ ಹೇಳಿಕೆಯನ್ನು ಕೇಂದ್ರ ಗೃಹ ಸಚಿವರು ನೀಡಿರುವ ಔಚಿತ್ಯವಾದರೂ ಏನು ? …
೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ ದೊರೆಯುವುದೇ ಎನ್ನುವ ಅನುಮಾನ ಈ ಪ್ರಕರಣದ ಹಿನ್ನೆಲೆಯನ್ನು ಗಮನಿಸಿದರೆ ಮೂಡುತ್ತದೆ. ಪೊಲೀಸ್ ತನಿಖೆ, ಸಿಬಿಐ, ಹೈಕೋರ್ಟ್ ತನಿಖೆಗಳ ನಂತರ ಈಗ …