Mysore
33
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ ಬರುವುದಿಲ್ಲ. ಕೆಲವು ಮಕ್ಕಳಿಗೆ ಕಾರಿನಲ್ಲಿ ಕುಳಿತು ಸಂಚರಿಸಬೇಕು, ರೈಲು, ವಿಮಾನದಲ್ಲಿ ಓಡಾಡಬೇಕು ಎಂಬ ಆಸೆ ಇರುತ್ತದೆ. ಆದರೆ ಅವರವರ ಆರ್ಥಿಕ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ . ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (೩೫) ಬಂಧಿತ …

dgp murder case

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ ಬುದ್ಧಿಮತ್ತೆ ಭರಾಟೆಯಲಿ ನೈಜ ಬುದ್ಧಿಮತ್ತೆಗೆ ಹಿನ್ನಡೆಯಾದೀತೆಂದು!  -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ತಂದು ಪ್ರಾಥಮಿಕ ಹಂತದಿಂದಲೇ ಎಐ ಸಾಕ್ಷರತೆಯನ್ನು ಕಡ್ಡಾಯಗೊಳಿಸಬೇಕು. ಇದು ಭವಿಷ್ಯದ ಪೀಳಿಗೆಯನ್ನು ಬಳಕೆದಾರರನ್ನಾಗಿ ಮಾಡುವುದು ಮಾತ್ರವಲ್ಲದೆ, ಸೃಷ್ಟಿ ಕರ್ತರನ್ನಾಗಿಯೂ ರೂಪಿಸುತ್ತದೆ. …

ಓದುಗರ ಪತ್ರ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಮತ ದಾರರನ್ನು ಸೆಳೆಯಲು ಘೋಷಣೆ ಮಾಡುವ ಉಚಿತ ಕೊಡುಗೆಗಳಿಂದ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. …

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದ ವನ್ಯಜೀವಿ ಸಫಾರಿಯನ್ನು ಅರಣ್ಯ ಇಲಾಖೆ ಪುನರಾರಂಭಿಸಿದೆ. ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಕೆಲವು …

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಒಂಬತ್ತು ದಿನಗಳ ಅವಧಿಯಲ್ಲಿ ೩.೩೫ ಕೋಟಿ ರೂ. ಆದಾಯ ಬಂದಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ …

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ ಹೆಚ್ಚುವರಿ ಒಂದು ಸೇರಿ ೧೨ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಕಲು, ಅಕ್ರಮ ತಡೆಗೆ ಜಿಲ್ಲಾಡಳಿತ …

error: Content is protected !!