Mysore
21
light rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಷ್ಟದ ಬದುಕನ್ನು ವರ್ಣರಂಜಿತಗೊಳಿಸಿದ ಚಿತ್ರಗಳು! ಕೇರಳಂನ ಕೊಟ್ಟಾಯಂನ ನಂದೂ ಕೆ.ಎಸ್. ಕಲಿತದ್ದು ಎಂಜಿನಿಯರಿಂಗ್. ಆದರೆ, ಆತನ ಪ್ರಕಾರ ಆತ ಒಬ್ಬ ಹುಟ್ಟು ಫೋಟೋಗ್ರಾಫರ್. ಹಾಗಾಗಿ ಆತ ತನ್ನ ಎಂಜಿನಿಯರಿಂಗ್ ಶಿಕ್ಷಣ ಮುಗಿಸಿದ ನಂತರ ಎಂಜಿನಿಯರ್ ಆಗುವ …

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಈ ಬಗ್ಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೆಪಿಎಸ್‌ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ …

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು 2 ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಬೋನಿನಲ್ಲಿ ಕಟ್ಟಿದ್ದ ನಾಯಿಯನ್ನು ಹಿಡಿಯಲು ಬಂದಿದ್ದ ವೇಳೆ ಬಲೆಗೆ ಬಿದ್ದಿದೆ. ಚುಂಚನಹಳ್ಳಿ …

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ನಾಲ್ಕು ಪುಟಗಳ ಪತ್ರ ಬರೆದಿದ್ದು, …

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜು ಅವರ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಮದ್ದೂರಿನ ಕೊಲ್ಲಿ ವೃತ್ತದ ಬಳಿಯ …

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಗಾಂಧಿನಗರದ ನಿವಾಸಿಗಳಾದ ಮನು, ಕಮಲೇಶ್, ಪುನೀತ್ ಸೇರಿದಂತೆ ಹಲವರು ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಕೆಲ ದಿನಗಳ …

ಓದುಗರ ಪತ್ರ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ೧೦೦ ಕ್ಕೂ ಹೆಚ್ಚಿನ ಪೌರಕಾರ್ಮಿಕರು ತಪಾಸಣೆಗೆ ಒಳಪಟ್ಟು ಅಗತ್ಯ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಲು ಕಾರಣಕರ್ತರಾದ ಮೈಸೂರು …

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್ ಅನ್ನು ಮುಸ್ಲಿಂ ಸಮುದಾಯದವರೇ ಚಾಲನೆ ಮಾಡಿ ಮೆರವಣಿಗೆ ಜಮಿಯಾ ಮಸೀದಿ ಮುಂದೆ ಬಂದಾಗ ಮಜ್ಜಿಗೆ, ಲಡ್ಡು ತಿನ್ನಲು ನೀಡಿ, ಕುಡಿಯಲು …

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ ಮಾದರಿ ನಾಗಮಂಗಲ ಮದ್ದೂರಿನ ಗಣೇಶೋತ್ಸವದ ಹಿಂದೂ-ಮುಸ್ಲಿಂ ಯುವಕರ ನಡೆ! ಇದಲ್ಲವೆ ಬಹುತ್ವ ಭಾರತದ ಸೊಗಸು! -ಸಿ.ಪಿ.ಸಿದ್ಧಾಶ್ರಮ, ಮೈಸೂರು

error: Content is protected !!