Mysore
28
broken clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವದೆಹಲಿ: ಭಾರತ್‌ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಜನರು ಭಾರತ್‌ ಜೋಡೋ ಯಾತ್ರೆ ಬಗ್ಗೆ ಕೇಳುತ್ತಾರೆ. ಆದರೆ ಚೀನಾ 2000 ಚದರ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಗುರುಮಲ್ಲಪ್ಪ ಎಂಬುವವರು ಜಮೀನಿನಲ್ಲಿ ಹಸು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಹಾರಥೋತ್ಸವದೊಂದಿಗೆ ಭಕ್ತರು ಹಾಗೂ ಸರ್ಕಾರ, ಜಿಲ್ಲಾಡಳಿತದ ಸಹಕಾರದೊಂದಿಗೆ ಅದ್ದೂರಿಯಾಗಿ ಯಶಸ್ವಿಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಡಾ.ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, …

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ. 22 ವರ್ಷದ ಪ್ರವೀಣ್‌ ಎಂಬಾತನೇ ಮೃತ ದುರ್ದೈವಿ. ತಲಕಾಡು ಗ್ರಾಮದ ಗ್ರಾಮ ದೇವತೆ ಬಂಡರಸಮ್ಮ ಹಬ್ಬದ ಬಂಡಿ ಉತ್ಸವದಲ್ಲಿ ಈ …

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬ ಯೂರಿಯಾ ಮೂಟೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದ ಖಚಿತ ಮಾಹಿತಿ ಮೇರೆಗೆ ಸೋಮವಾರ ರಾತ್ರಿ ಕೃಷಿ ಇಲಾಖೆಯ ಉಪ ನಿರ್ದೇಶಕ ಧನಂಜಯ, ಸಹಾಯಕ …

dgp murder case

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ತಮ್ಮ ವಾಹನಗಳನ್ನು ಓಡಿಸುವುದೇ ಒಂದು ಸವಾಲಾಗಿದೆ. ಕೆಲವು ಸಂದರ್ಭಗಳಲ್ಲಿ ಫ್ಲೆಕ್ಸ್‌ಗಳು ರಸ್ತೆಗೆ ಬಿದ್ದು ಅಪಘಾತಗಳೂ ಸಂಭವಿಸಿವೆ. ಮೈಸೂರು …

dgp murder case

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ ಆನ್ ಲೈನ್ ಪ್ಲಾಟ್ ಫಾರ್ಮ್ ಮೂಲಕ ತಮ್ಮ ಸ್ಥಿರಾಸ್ತಿ, ಚರಾಸ್ತಿಗಳನ್ನು ಕಡ್ಡಾಯವಾಗಿ ಘೋಷಿಸುವಂತೆ ನಿರ್ದೇಶಿಸಿದೆ. ತಮ್ಮ ಆಸ್ತಿಯ ವಿವರವನ್ನು ಘೋಷಿಸದ …

dgp murder case

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು , ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಈ ಗ್ರಾಮವು ಹುಣಸೂರು- ಮೈಸೂರು ರಸ್ತೆಯ ಪಕ್ಕದಲ್ಲೇ ಇರುವುದರಿಂದ …

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ತಂಡವೂ ಭಾಗವಹಿಸಲಿದೆ. ಆದರೆ ಈ ತಂಡದಲ್ಲಿ ಬೆರಳೆಣಿಕೆಯ ಕನ್ನಡಿಗರು ಆಡುತ್ತಿದ್ದು, ಉಳಿದವರೆಲ್ಲಾ ವಿದೇಶಿ …

error: Content is protected !!