Mysore
22
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ, ನಾನು ಮೈಸೂರು ವಿವಿ. ನೀನು ಕೇಸರಿ ಶಾಲು, ನಾನು ನೀಲಿ ಶಾಲು. ನೀನು ಆರ್‌ಎಸ್‌ಎಸ್ ಪರಿಪಾಲಕನ ಮಗ, ನಾನು ಕಾರ್ಮಿಕನ …

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು ದಿನಗಳ ಉತ್ಸವವಲ್ಲ. ಅದು ಮೈಸೂರಿನ ಪ್ರತಿಷ್ಠೆ, ಪ್ರವಾಸೋದ್ಯಮದ ಮುಖ, ರಾಜ್ಯದ ಸಾಂಸ್ಕೃತಿಕ ಹೆಮ್ಮೆ ಹಾಗೂ ಲಕ್ಷಾಂತರ ಜನರನ್ನು ತನ್ನತ್ತ ಸೆಳೆಯುವ …

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ ಸಲ್ಲುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಹಿರಿಯ ನಟ ಅನಂತನಾಗ್ ಅವರು ಸ್ವೀಕರಿಸಲು ತೆರಳುವ ಮುನ್ನ ‘ಆಂದೋಲನ’ದ ಜೊತೆ ಮಾತನಾಡಿದರು. …

ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ ಹಸಿರಿನಿಂದ ಕಂಗೊಳಿಸುವ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮಳೆಯ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಮಳೆ ಬರಬೇಕಾದ ಸಮಯದಲ್ಲಿ ಸಮರ್ಪಕವಾಗಿ ಸುರಿಯದೆ, …

ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು ಪ್ರದರ್ಶನ ವೀಕ್ಷಣೆಗಾಗಿ ದಸರಾ ಮಹೋತ್ಸವ ಸಮಿತಿ ವತಿಯಿಂದ ಗೋಲ್ಡ್ ಕಾರ್ಡ್, …

ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ ದೂರು ಶಿಕ್ಷಕರು, ಮಕ್ಕಳು ಹಾಗೂ ಪೋಷಕರಿಂದ ಕೇಳಿಬರಲಾರಂಭಿಸಿದೆ. ಸರ್ಕಾರವೇ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಎಲ್ಲಿ …

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ ಭಾರೀ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಕಳೆದ ಹಲವು ವರ್ಷಗಳ ನಂತರ ಇಷ್ಟು ಭಾರೀ ಮಳೆ ಸುರಿದಿದ್ದು, ಹಳ್ಳದಲ್ಲಿ ಸುಮಾರು …

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ ಕೊಚ್ಚಿ ಹೋಗಿ ಕುಟುಂಬ ಬೀದಿಗೆ ಬಿದ್ದಿದೆ. ಸಂತ್ರಸ್ತ ರಾಮಸ್ವಾಮಿ ಅವರಿಗೆ ಸೇರಿದ ಮನೆಯಲ್ಲಿ ಅವರ ತಾಯಿಯವರು ಮಲಗಿದ್ದ ವೇಳೆ ರಾತ್ರಿ …

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ …

error: Content is protected !!