Mysore
26
broken clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ ಶ್ರೀ ಆದಿಶಕ್ತಿ ಮಾರಮ್ಮ ಮಾರ್ಗವಾಗಿ ಸುಮಾರು ೫ ಕಿ.ಮೀ. ಪ್ರಯಾಣಿಸಲು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಹೋಗುವುದು ಅನಿವಾರ್ಯವಾಗಿದೆ. …

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ ವಾಹನಕ್ಕೆ ಮತ್ತು ಗಂಗಾ ಆರತಿಗೆ ಚಾಲನೆ ಕೊಡುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಉದ್ಘಾಟಿಸಿದರು. ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು …

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ ಭಾರತೀಯ ಸೇನೆ ತಳಮಳ ‘ಆಪ್ ಜೋ ಉಚಿತ್ ಸಮ್‌ಜೋ, ವೋ ಕರೋ’ ಪ್ರಧಾನಿ ಸಂದೇಶ ೨೦೨೦, ಆಗಸ್ಟ್ ೩೧ರ ರಾತ್ರಿ …

ನವೀನ್ ಡಿಸೋಜ 2079 ಪದವಿ, 37 ಮಂದಿ ಡಿಪ್ಲೊಮಾ ಪದವೀಧರರು, 877 ಯುವಕರು, 1239 ಮಂದಿ ಯುವತಿಯರಿಂದ ನೋಂದಣಿ ಮಡಿಕೇರಿ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಾರಿಗೊಂಡು ಡಿಸೆಂಬರ್ ತಿಂಗಳಿಗೆ ಎರಡು ವರ್ಷಗಳು ಪೂರ್ಣಗೊಂಡಿದ್ದು, ಕೊಡಗು ಜಿಲ್ಲೆಯಲ್ಲಿ ಜನವರಿ ಅಂತ್ಯಕ್ಕೆ ಒಟ್ಟು …

ಮಹಾದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಜನತೆಯ ಬಹು ದಿನಗಳ ಕನಸು ಈಡೇರುವ ನಿರೀಕ್ಷೆ  ಹನೂರು : ತಾಲ್ಲೂಕು ಕೇಂದ್ರ ಸ್ಥಾನದಲ್ಲಿ ೫೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಸಮಯ ಕೂಡಿಬಂದಿದ್ದು, ಈ ಭಾಗದ ಜನರ ಹಲವಾರು ವರ್ಷಗಳ ಕನಸು ನನಸಾಗಲಿದೆ. ಫೆ.೬ರಂದು …

ಹೇಮಂತ್‌ಕುಮಾರ್ ಮಂಡ್ಯ: ನಗರದಲ್ಲಿ ಕಳೆದ ಒಂದು ವಾರದಿಂದ ಸದ್ದಿಲ್ಲದೇ ಆರಂಭಗೊಂಡಿರುವ ಸ್ವಚ್ಛ ಸರ್ವೇಕ್ಷಣೆ ಅಭಿಯಾನವು ಸ್ವಚ್ಛ ಮಂಡ್ಯ ಗುರಿಯನ್ನಿಟ್ಟುಕೊಂಡು ಸಾಗಿರುವುದು ನಾಗರಿಕರಲ್ಲಿ ಸಂತಸ ಮೂಡಿಸಿದೆ. ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯದ ಆಶಯದಂತೆ ಮಂಡ್ಯ ನಗರಸಭೆ ಪೌರಾಯುಕ್ತರಾದ ಪಂಪಶ್ರೀ ಅವರು ರೂಪಿಸಿರುವ ಈ …

ಎಸ್.ಎಸ್.ಭಟ್ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸುವ ವಾಹನಗಳ ಚಾಲಕರಿಂದ ಹಗಲು ದರೋಡೆ  ನಂಜನಗೂಡು: ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ನಿಲ್ಲಿಸಲಾಗುವ ವಾಹನಗಳ ಶುಲ್ಕದ ವಸೂಲಿಯಲ್ಲಿ ಹಗಲು ದರೋಡೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಒಂದು ವರ್ಷದ ಅವಧಿಗೆಂದು ಗುತ್ತಿಗೆ ಪಡೆದ ಗುತ್ತಿಗೆದಾರರು …

ದಿನೇಶ್ ಬಸವಾಪಟ್ಟಣ ಜೊಹಾನ್ಸ್ ಬರ್ಗ್‌ನ ನಗರ ಪ್ರದಕ್ಷಿಣೆ ಸಮಯದಲ್ಲಿ ನಮ್ಮ ಮಾರ್ಗದರ್ಶಿ ಬಿಲ್ಲಿ, ದಕ್ಷಿಣ ಆಫ್ರಿಕನ್ನರಿಗೆ ಬಹಳ ಅತ್ಯಮೂಲ್ಯ ಅಕ ರಗಳೆಂದರೆ, ಮೂರು ‘ಮ’ಗಳೆಂದು ವಿವರಿಸುತ್ತಿದ್ದ. ಅದಾವುದೆಂದು ಕೇಳಿದೆ. ಒಂದು ಮಹಾತ್ಮಗಾಂಧಿ, ಎರಡು ಮಾರ್ಟಿನ್ ಲೂಥರ್ ಕಿಂಗ್, ಮೂರನೆಯದು ಮಂಡೆಲಾ ಎಂದು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸುವಂತೆ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ. …

error: Content is protected !!