Mysore
22
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ ನಡೆದಿದೆ. ಸರಗೂರು ತಾಲ್ಲೂಕಿನ ದೊಡ್ಡಬರಗಿ ಗ್ರಾಮದ ವೀರಭದ್ರೇಗೌಡ (60) ಮೃತಪಟ್ಟವರು. ವೀರಭದ್ರೇಗೌಡ ಅವರು ಇಂದು ಬೆಳಗ್ಗೆ …

Ganesha Visarjane

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ ಗಣೇಶೋತ್ಸವ ಸ್ವಾತಂತ್ರ್ಯಾನಂತರವೂ ದೇಶವ್ಯಾಪಿಯಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಾ ಬಂದಿದ್ದರೂ ಅಲ್ಲೊಂದು ಇಲ್ಲೊಂದು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ …

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಒಂದು ನಂಬಿಕೆಯಿತ್ತು. ಅದೆಂದರೆ, ನಮ್ಮಲ್ಲಿ ಅಧಿಕಾರ ಹಂಚಿಕೆಗಾಗಿ ಸಂಘರ್ಷ ನಡೆದಿರಬಹುದು. ಆದರೆ ಅದರ ಲಾಭ ಪ್ರತಿಪಕ್ಷಗಳಿಗೆ ಆಗುವುದಿಲ್ಲ ಎಂಬುದು. …

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು ಭಾಗ ಪಶ್ಚಿಮಘಟ್ಟ ಭೂ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಇಲ್ಲಿನ ಆಚಾರ-ವಿಚಾರ, ಪದ್ಧತಿ ಮತ್ತು ಸಂಸ್ಕೃತಿಗಳು ತಮ್ಮದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಸಾವಿರಾರು …

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ ಬೊಂತಗಳ್ಳಿ ಸೇತುವೆಯಿಂದ ತಂತಿಗುಳ್ಳು ಗ್ರಾಮದೆಡೆಗೆ ತೆರಳುವವರು ತಿರುವು ತೆಗೆದುಕೊಳ್ಳುವಾಗ ಅಪಘಾತ ಸಂಭವಿಸುವ ಸಾಧ್ಯತೆಗಳು ಇವೆ. ಏಕೆಂದರೆ ಸ್ಥಳದಲ್ಲಿ ವಾಹನಗಳ ವೇಗಕ್ಕೆ …

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ ಮೈಸೂರು: ಕ್ರೀಡಾಪಟುಗಳಿಗೆ ಒಂದೇ ಸೂರಿನಡಿ ವಿವಿಧ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ರಾಜ್ಯ ಸರ್ಕಾರ ಜಿಲ್ಲಾ ಕ್ರೀಡಾ ಸಂಕೀರ್ಣ …

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ ಅನುಮತಿ ಮತ್ತು ವಿದ್ಯುತ್ ಟವರ್ ಎರೆಕ್ಷನ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ನವೆಂಬರ್ ಅಂತ್ಯದ ವೇಳೆಗೆ 17.5 ಟಿಎಂಸಿ ನೀರನ್ನು ತುಂಗಾದಿಂದ …

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ -ಲ್ಕೆಯನ್ನು ಪಡೆದು ಕರುನಾಡ ಜನತೆಗೆ ಅರ್ಪಿಸಿದ ನಮ್ಮ ಅನಂತನಾಗ್ ನಮ್ಮ ಹೆಮ್ಮೆ,ಭಾರತೀಯ ಚಿತ್ರರಂಗದ ಹಿರಿಮೆ …

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ ಕಚೇರಿಗೆ ಅಲೆಯುವುದು ಸರ್ವೇಸಾಮಾನ್ಯವಾದ ಸಂಗತಿಯಾಗಿದೆ. ಜನರಿಗೆ ಅನುಕೂಲವಾಗಲೆಂದು ಪಾಲಿಕೆಯು ಜನನ ಹಾಗೂ ಮರಣ ಪತ್ರಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸಲುವಾಗಿ …

error: Content is protected !!