Mysore
33
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೇವು ಕೊಳ್ಳಲು ನೀರಾವರಿ ಪ್ರದೇಶದತ್ತ ಮುಖ ಮಾಡಿರುವ ರೈತರು... ಚಾಮರಾಜನಗರ: ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಜನವರಿ ಅಂತ್ಯದೊಳಗೆಯೇ ದನಕರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಮುಂದೇನು? ಎಂಬ ಆತಂಕ ಎದುರಾಗಿದ್ದು, ಭತ್ತದ ಹುಲ್ಲು ಖರೀದಿಗೆ ನೀರಾವರಿ ಪ್ರದೇಶದತ್ತ ರೈತರು ಮುಖ ಮಾಡಿದ್ದಾರೆ. ಹತ್ತಿರದ …

ಎಂ.ನಾರಾಯಣ ತುರಗನೂರು ಶಾಖಾ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣ; ಅನುದಾನ ನೀಡಿದ ಸಿಎಂ, ಸಚಿವ ಮಹದೇವಪ್ಪನವರಿಗೆ ರೈತರ ಕೃತಜ್ಞತೆ  ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿಯ ರೈತರ ಜೀವನಾಡಿ ವಿಶ್ವೇಶ್ವರಯ್ಯ ತುರಗನೂರು ಶಾಖಾ ನಾಲೆಯ ಆಧುನೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಆಧುನೀಕರಣಗೊಂಡ ನಾಲೆಯಲ್ಲಿ ಹರಿದ …

ಮಹೇಂದ್ರ ಹಸಗೂಲಿ ನಿತಿನ್ ಗಡ್ಕರಿ-ಪ್ರಿಯಾಂಕ ಗಾಂಧಿ ಪತ್ರ ವ್ಯವಹಾರಕ್ಕೆ ರೈತರು, ಪರಿಸರವಾದಿಗಳ ವಿರೋಧ  ಗುಂಡ್ಲುಪೇಟೆ: ಕೇರಳ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಬಂಡೀಪುರದ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿರ್ಬಂಧ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಂಬಂಧ ಅರಣ್ಯ ಮಾರ್ಗದಲ್ಲಿ ಪರ್ಯಾಯ ಸುರಂಗ ನಿರ್ಮಾಣ ಸಾಧ್ಯತೆ …

ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ ಮುಖಂಡ ನಿಶಾಂತ್ ನೇತೃತ್ವದಲ್ಲಿ ವಡಕೆಹಳ್ಳ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರು ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. …

ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ ಗಾಂಧಿ, ಖಾದಿ, ಅಹಿಂಸೆಗಳು ಮಾರ್ದನಿಸಿದವು. ಶತಮಾನಗಳ ಹಿಂದೆ ಸ್ಥಾಪಿತವಾದ ಈ ಖಾದಿ ಕೇಂದ್ರಕ್ಕೆ ಪುನಶ್ಚೇತನ ನೀಡಲು ಹಿರಿಯರಂಗ ಕರ್ಮಿ ಹೆಗ್ಗೂಡು …

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು ಎನ್‌ಸಿಪಿ ನಿರ್ಧರಿಸಿದೆ. ಇಂದು ಮಧ್ಯಾಹ್ನ ಮುಂಬೈನಲ್ಲಿ ನಡೆಯಲಿರುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್‌ ಅವರನ್ನು ನಾಯಕಿಯಾಗಿ ಆಯ್ಕೆ …

CM will resolve the MLAs' dissatisfaction: Minister G. Parameshwara

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿ ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಆಘಾತ ತಂದಿದೆ. ಮೂರು ದಿನಗಳ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್‌ ಅವರು ನಿರಂತರವಾಗಿ ಅತ್ಯಂತ ಹೆಚ್ಚಿನ ಅವಧಿಗೆ ಕೇಂದ್ರದ ಹಣಕಾಸು ಸಚಿವರು ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಬಜೆಟ್‌ …

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ತಮ್ಮ ಆಪ್ತರ ಬಳಿ ಈ ಹಿಂದೆ ವ್ಯಕ್ತಪಡಿಸಿದ್ದ ಇಚ್ಚೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು …

error: Content is protected !!