ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ನೂರಾರು ಓದುಗರು ಇಲ್ಲಿಗೆ ಬಂದು ಅಭ್ಯಾಸ ಮಾಡುತ್ತಾರೆ. ಮೈಸೂರಿನ ಪೀಪಲ್ಸ್ ಪಾರ್ಕ್ ನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಹೊರತುಪಡಿಸಿದರೆ, …








