Mysore
26
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ಸಾಮಾಜಿಕ ಕ್ಷೇತ್ರಗಳ ಸಮ್ಮಿಲನವಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ವೈವಭದಿಂದ ತೆರೆ ಬಿದ್ದಿದೆ. …

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ 36 ವರ್ಷದ ರವಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯ ಐಸಿಯು ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನೆಯಲ್ಲಿ ಮತ್ತೊಬ್ಬ …

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಲಚೇರಿ ತಾಲ್ಲೂಕಿನ ಶಿವಪುರಂ ಗ್ರಾಮದ ಹ್ಯಾರೀಸ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಜನವರಿ.18ರಂದು ಆರೋಪಿ …

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹನೂರು ತಾಲ್ಲೂಕಿನ ತಲೆಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ …

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ …

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘಟನೆ ಸದಸ್ಯರು ಉಳಿಸಿ ಉಳಿಸಿ ಕಬಿನಿ ಜಲಾಶಯವನ್ನು ಉಳಿಸಿ ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕಬಿನಿ ಹಿನ್ನೀರು …

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ ಮಹಾರಾಷ್ಟ್ರ ಚುನಾವಣೆ ಹಣ ಕಳುಹಿಸಿದ್ದಾರೆ. ಇನ್ಮುಂದೆ ಅಸ್ಸಾಂ ಚುನಾವಣೆಗೆ ಕಳುಹಿಸಲಿದ್ದಾರೆ ಎಂದು ವಿಪಕ್ಷ …

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನರೇಗಾ ಹೆಸರು ಬದಲಾವಣೆ …

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬಿಡದಂತೆ ಸಂಸದ ಸುನೀಲ್ ಬೋಸ್ ಅವರು ಡಿಸಿಎಫ್ ಭಾಸ್ಕರ್ ಅವರಿಗೆ ಸೂಚನೆ ನೀಡಿದರು. ಚಾಮರಾಜನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಸೆರೆಹಿಡಿದಿರುವ ಹುಲಿಗಳನ್ನು …

error: Content is protected !!