ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಇದು ಧರ್ಮರಾಜಕಾರಣದ ಕಾಲ. ಧರ್ಮ ಮತ್ತು ರಾಜಕಾರಣ ಬೇರೆ ಬೇರೆ. ಇವೆರಡು ಪ್ರತ್ಯೇಕವಾಗಿರಬೇಕು ಎನ್ನುವುದು ಸಾರ್ವಜನಿಕರಿಗೆ ನೀಡುವ ಪುಕ್ಕಟೆ ಉಪದೇಶ. ಭಾರತೀಯ ಜನತಾ ಪಕ್ಷ ಸ್ಥಾಪನೆಯಾಗಿ ಚುನಾವಣೆಗೆ ಸ್ಪರ್ಧಿಸಿದ ಮೇಲೆ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಿಂದ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಇದು ಧರ್ಮರಾಜಕಾರಣದ ಕಾಲ. ಧರ್ಮ ಮತ್ತು ರಾಜಕಾರಣ ಬೇರೆ ಬೇರೆ. ಇವೆರಡು ಪ್ರತ್ಯೇಕವಾಗಿರಬೇಕು ಎನ್ನುವುದು ಸಾರ್ವಜನಿಕರಿಗೆ ನೀಡುವ ಪುಕ್ಕಟೆ ಉಪದೇಶ. ಭಾರತೀಯ ಜನತಾ ಪಕ್ಷ ಸ್ಥಾಪನೆಯಾಗಿ ಚುನಾವಣೆಗೆ ಸ್ಪರ್ಧಿಸಿದ ಮೇಲೆ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಿಂದ …
ವಾಹನಗಳು, ಪಾದಚಾರಿಗಳು ಒಂದೇ ಪಥದಲ್ಲಿ ಓಡಾಡುವ ಪರಿಸ್ಥಿತಿ; ಅಗಲೀಕರಣಕ್ಕೆ ಜಾಗದ್ದೇ ಸಮಸ್ಯೆ ಮಡಿಕೇರಿ: ಮಡಿಕೇರಿ ನಗರದಲ್ಲಿ ಪಾರ್ಕಿಂಗ್ ಸ್ಥಳವಿಲ್ಲದೇ ನಲುಗುತ್ತಿರುವ ಸಾರ್ವಜನಿಕರು ಬಹುತೇಕ ಕಡೆಗಳಲ್ಲಿ ಫುಟ್ ಪಾತ್ ವ್ಯವಸ್ಥೆ ಸರಿಯಿಲ್ಲದೇ ಸಮಸ್ಯೆ ಎದುರಿಸುತ್ತಿದ್ದಾರೆ. ಮಂಜಿನ ನಗರಿ ಮಡಿಕೇರಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ …
ವಿನುತ ಕೋರಮಂಗಲ ಪಾಂ... ಪಾಂ... ಎಂಬ ಸದ್ದು ಕಿವಿಗೆ ಬೀಳುತ್ತಲೇ ಏನೇ ಕೆಲಸ ಮಾಡುತ್ತಿದ್ದರೂ ಅವೆಲ್ಲವನ್ನು ಅಲ್ಲಲ್ಲೇ ಬಿಟ್ಟು ಮನೆಯಲ್ಲಿ ವಾರದಿಂದಲೂ ಸಂಗ್ರಹಿಸಿಟ್ಟಿದ್ದ ಗಾಜಿನ ಖಾಲಿ ಬಾಟಲುಗಳು, ಒಡೆದ ಪ್ಲಾಸ್ಟಿಕ್ ವಸ್ತುಗಳು, ತುಕ್ಕು ಹಿಡಿದ ಕಬ್ಬಿಣದ ಸಾಮಾನುಗಳನ್ನು ತುಂಬಿದ್ದ ಚೀಲದೊಡನೆ ಹೊರಗೆ …
ಪೂರ್ಣಿಮಾ ಭಟ್ಟ ಸಣ್ಣಕೇರಿ, ಲಂಡನ್ ಸಂಕ್ರಾಂತಿ, ಈ ವಿಲಾಯತಿ ನೆಲದಲ್ಲಿ ವಿನಾಯಿತಿ ಯಾಕಾಯಿತು ಎಂದು ಮೊದಲೇ ಹೇಳಿಬಿಡುವೆ. ಶಾಲೆ, ಆಫೀಸು, ಕಾಲೇಜುಗಳಿಗೆ ಬೆಳಿಗ್ಗೆ ಎದ್ದೋಡುವ ಮೊದಲು ಹಬ್ಬವನ್ನು ಹದವಾಗಿ ಆಚರಿಸಿ ಹೋಗುತ್ತೇವಲ್ಲ, ಹಾಗಾಗಿ ವಿಸ್ತಾರವಾದ ಹಬ್ಬದಾಚರಣೆಗೆ ತುಸು ವಿನಾಯಿತಿ ಅಂದೆ ಅಷ್ಟೇ. …
ಸುಕನ್ಯಾ ಕನಾರಳ್ಳಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಎ.ಕೆ. ರಾಮಾನುಜನ್ನರ"Three Hundred Ramayanas: Five Examples and Three Thoughts on Translation’ ಎಂಬ ಲೇಖನ ೨೦೦೬ನೇ ಇಸವಿಯಿಂದ ಒಂದು ಪಠ್ಯವಾಗಿತ್ತು. ಸಂಘ ಪರಿವಾರದ ವಿದ್ಯಾರ್ಥಿ ಅಂಗವಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) …
ಹನಿ ಉತ್ತಪ್ಪ ಈ ಬಾರಿಯ ಮೈಸೂರು ರಂಗಾಯಣ ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವಕ್ಕೆ ಇಂದು ತೆರೆ ಬೀಳುತ್ತಿದೆ. ಈ ಹೊತ್ತಲ್ಲಿ ರಂಗಾಯಣದ ಯಶಸ್ವೀ ನಿರ್ದೇಶಕರಾಗಿದ್ದ ರಂಗಕರ್ಮಿ ಪ್ರಸನ್ನ ಅವರ ಜೊತೆ ‘ಆಂದೋಲನ ಹಾಡುಪಾಡು’ ನಡೆಸಿದ ಮಾತುಕತೆ ಇಲ್ಲಿದೆ ನಾಟಕೋತ್ಸವದ ಕುರಿತು ಹೇಳಿದಿರಿ.‘ಬಹುರೂಪಿ’ …
ಎಸ್.ಎಸ್.ಭಟ್ ನಂಜನಗೂಡು: ಪ್ರತಿ ವರ್ಷ ಸುತ್ತೂರು ಜಾತ್ರೆಯಲ್ಲಿ ಹೊಸದನ್ನು ಪರಿಚಯಿಸುವ ಸುತ್ತೂರು ಶ್ರೀ ಗಳು ಈ ಬಾರಿ ಶಿವರಾತ್ರೀಶ್ವರ ಜಯಂತಿ ಮಹೋತ್ಸವದ ತೆಪ್ಪೋತ್ಸವಕ್ಕೆಂದು ಅತ್ಯಾಕರ್ಷಕವಾದ ವಿನೂತನ ತೆಪ್ಪವನ್ನು ಸಿದ್ಧಪಡಿಸಿದ್ದು, ಸೋಮವಾರ ಜನಸಾಗರದ ಮಧ್ಯೆ ಈ ವಿನೂತನ ತೆಪ್ಪ ಕಪಿಲಾ ನದಿಯಲ್ಲಿ ಸಂಚರಿಸಲಿದೆ. …
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬನೇರುಘಟ್ಟ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ …
ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು ಸೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದೃಢಪಡಿಸಿರುವುದು ಸ್ವಾಗತಾರ್ಹ. ಬಾಲನಟನಿಂದ ಲೋಕೋಪಕಾರಿ ಮತ್ತು ಮೌಲ್ಯಗಳಿಗೆ ಹೆಸರುವಾಸಿಯಾದ ಸಾಮಾಜಿಕ ಪ್ರಜ್ಞೆಯ …
ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಿಗರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅಲ್ಲದೆ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾರಣದಿಂದ ಸರ್ಕಾರಿ ಮತ್ತು ಇತರೇ ರಜಾ ದಿನಗಳಲ್ಲಿಯೂ …