Mysore
23
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು, ರಸ್ತೆ ಮೊದಲಾದ ಮೂಲ ಸೌಕರ್ಯಗಳಿಲ್ಲದೇ ಇಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಇಲ್ಲಿ ೮೦ಕ್ಕೂ ಹೆಚ್ಚು ಮನೆಗಳಿದ್ದು, ಬಡಾವಣೆ ನಿರ್ಮಾಣವಾದ ನಂತರ …

ಓದುಗರ ಪತ್ರ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ ಬೈಕ್ ಟ್ಯಾಕ್ಸಿಯನ್ನೇ ಅವಲಂಬಿಸಿದ್ದಾರೆ. ಕೆಲವೊಮ್ಮೆ ಬೈಕ್‌ ಟ್ಯಾಕ್ಸಿಯವರು ಬುಕ್ಕಿಂಗ್ ಆದ ೨೦ ನಿಮಿಷಗಳ ನಂತರ ಬುಕ್ಕಿಂಗ್ ಅನ್ನು ರದ್ದು ಮಾಡುವುದರಿಂದ …

ಓದುಗರ ಪತ್ರ

ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಕುವೆಂಪು ಅವರ ಅಳಿಯ, ಕುವೆಂಪು ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಅವರು ಮನೆಯನ್ನು …

ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜಸ್ ಬೋರ್ಡಿನ (Securities and Exchanges Board of India -ಸೆಬಿ) ಹಿಂದಿನ ಅಧ್ಯಕ್ಷರಾದ ಅಜಯ್ ತ್ಯಾಗಿಯವರು …

ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ, ಹವಾಮಾನ ವೈಪರೀತ್ಯ, ವನ್ಯಮೃಗಗಳ ಹಾವಳಿ ಹೀಗೆ ಹತ್ತಾರು ಸಮಸ್ಯೆಗಳ ನಡುವೆಯೂ ಜಿಲ್ಲೆಯಲ್ಲಿ ಕಾಫಿ ಬೆಳೆಯಲಾಗಿದ್ದು, ದರ ಕುಸಿತದ ಬರೆಯಿಂದ ಬೆಳೆಗಾರರು …

ಮಹಾದೇಶ್ ಎಂ.ಗೌಡ ಜ.೧೭ರಂದು ಶಾಸಕ ಮಂಜುನಾಥ್ ಅವರಿಂದ ಉದ್ಘಾಟನೆ; ಪೋಷಕರು, ವಿದ್ಯಾರ್ಥಿಗಳಲ್ಲಿ ಮನೆ ಮಾಡಿದ ಸಂತ ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿರುವ ಗಾಣಿಗ ಮಂಗಲ ಗ್ರಾಮದಲ್ಲಿ ೭.೫ ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿದ್ದ ಬುಡಕಟ್ಟು ಆಶ್ರಮ ಶಾಲೆಯ ಕಟ್ಟಡದ …

ಎಚ್.ಎಸ್.ದಿನೇಶ್ ಕುಮಾರ್ ಲಕ್ಷಾಂತರ ಜನರನ್ನು ಆಕರ್ಷಿಸಿದ ಮನರಂಜನಾ ತಾಣ; ನಿತ್ಯ ಸಾವಿರಾರು ಜನ ವೀಕ್ಷಣೆ ಮೈಸೂರು: ಕಳೆದ ಮೂರು ತಿಂಗಳುಗಳಿಂದ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಹಾಗೂ ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸಿದ ದಸರಾ ವಸ್ತುಪ್ರದರ್ಶನ ಭಾನುವಾರ ತೆರೆ ಕಂಡಿತು. ನಾಡಹಬ್ಬ ದಸರಾ …

ಚಿರಂಜೀವಿ ಸಿ. ಹುಲ್ಲಹಳ್ಳಿ ೨೦ ವರ್ಷಗಳಿಂದ ಅಂಚೆ ಚೀಟಿ, ನಾಣ್ಯ ಸಂಗ್ರಹಿಸಿರುವ ಮುಳುಬಾಗಿಲಿನ ಸತೀಶ್ ಮೈಸೂರು: ಬಾಬಾ ಸಾಹೇಬರ ಪ್ರಜ್ಞೆಯ ಬೆಳಕು ಚೆಲ್ಲುವ ಬಹುರೂಪಿ ನಾಟಕೋತ್ಸವದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳು, ಅವರ ಆಶಯಗಳನ್ನು ದರ್ಶಿಸುವ ರೂಪಕಗಳು ಮೈದಾಳಿವೆ. ವಿಶೇಷವೆಂದರೆ ೧೦ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು. ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ನನಿತ್ಯ ಸಾವಿರಾರು ಭಕ್ತರು, …

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ ಕಾಲ ಆಳಿದ ಮುಖ್ಯಮಂತ್ರಿ ಅಂತ ದೇವರಾಜ ಅರಸರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದು ಸಿದ್ದರಾಮಯ್ಯ ಅವರ ಈಗಿನ ಹೆಗ್ಗಳಿಕೆ. ಅಂದ ಹಾಗೆ …

error: Content is protected !!