Mysore
23
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60 ವರ್ಷದ ಸುಬ್ರಮಣಿ ಹಾಗೂ ಉಮೇಶ್‌ಗೆ ಕಾಡಾನೆ ದಾಳಿಯಿಂದ ಗಾಯಗಳಾಗಿವೆ. ಗಾಯಾಳುಗಳಿಗೆ ಸಿದ್ದಾಪುರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ …

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ ಎಸಗಿದ ದ್ರೋಹವಾಗಿದೆ. ಗ್ರಾಹಕರಿಗೆ ಪ್ರತಿಯೊಂದು ಲೀಟರ್‌ನಲ್ಲಿ ೬೦ ರಿಂದ ೧೦೦ ಮಿ.ಲೀ. ವರೆಗೆ ಇಂಧನ ಕಡಿಮೆ ನೀಡಿ ದಿನನಿತ್ಯ ಬಹಿರಂಗ  …

ಓದುಗರ ಪತ್ರ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ ಮೂಲಕ ಕೆಲಸದಿಂದ ವಜ ಮಾಡುತ್ತಿದ್ದರೆ, ಮತ್ತೊಂದು ಕಡೆ ಪ್ರಮುಖ ಇ-ಕಾಮರ್ಸ್ ಸಂಸ್ಥೆ ಯಾದ ಫ್ಲಿಪ್ ಕಾರ್ಟ್ ೨.೫ ಲಕ್ಷಕ್ಕೂ ಹೆಚ್ಚು …

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ ರೂವಾರಿ ದಿ.ಮಡಿಕೇರಿ ನಾಗೇಂದ್ರರವರ ಶಿಷ್ಯರು ನಾವಾಗಿದ್ದು ಒಂದು ಆಕಸ್ಮಿಕ ಹಾಗೂ ಅಚ್ಚರಿಯ ಸಂಗತಿಯೇ. ವೈದ್ಯರಾದ ನಾವು ಐದೂ ಜನ ಅಂದರೆ-ನಾನು …

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ ಅವರೆಲ್ಲರ ಮಾತುಕತೆಗಳಲ್ಲಿ ಜಂಬೆ ಮೇಷ್ಟ್ರು ಒಮ್ಮೆಯಾದರೂ ಯಾವುದೋ ನಾಟಕ,ಸಂದರ್ಭ ಮುಂತಾಗಿ ಪ್ರತ್ಯಕ್ಷವಾಗುತ್ತಾರೆ. ಅವರ ಉಖವಿಲ್ಲದ ಮಾತುಕತೆಗಳು ವಿರಳ. ಇದು ಕಳೆದ …

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ ಜಗವ ಗೆದ್ದ ಮಹಾತ್ಮ. ನನ್ನ ಕಣ್ಣಲ್ಲಿ ಗಾಂಧಿ ಕೇವಲ ಇತಿಹಾಸದ ಪುಟವಲ್ಲ, ಪ್ರತಿ ಭಾರತೀಯನ ಎದೆ ಬಡಿತದ ಚೇತನ. ನನ್ನ ಕಣ್ಣಲ್ಲಿ …

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ ತ್ಯಾಗ ಬಲಿದಾನಗಳಿಂದ ಪ್ರಸಿದ್ಧರಾದವರು. ೧೯೨೬ರ ಕರ ನಿರಾಕರಣೆ ಚಳುವಳಿಯಲ್ಲಿ ನಂತರ ಸಿರಸಿ-ಸಿದ್ಧಾಪುರದಲ್ಲಿ ನಡೆದ ಅರಣ್ಯ ಸತ್ಯಾಗ್ರಹದಲ್ಲಿ ಭಾಗವಹಿಸಿ ಸೆರೆವಾಸವನ್ನು ಅನುಭವಿಸಿದ್ದರು. …

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರದಲ್ಲಿ ನಡೆಸಲು ಕಾಂಗ್ರೆಸ್ ಹೋರಾಟ ಸಮಿತಿಯು ತೀರ್ಮಾನಿಸಿತು. ಭಾರತ ಸ್ವಾತಂತ್ರ್ಯ ಚಳವಳಿ ಇತಿ ಹಾಸದಲ್ಲಿ ಶಿವಪುರ …

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು ಇದುವರೆಗೆ ಏನನ್ನೂ ಹೇಳಲಿಲ್ಲ. ಆ ವಿಚಾರವಾಗಿ ಕೆಲವು ಮಾತುಗಳನ್ನು ಸಂಕ್ಷೇಪವಾಗಿ ಹೇಳಲು ಈಗ ಕಾಲವೊದಗಿದೆ. ಒಬ್ಬ ವಿದ್ಯಾರ್ಥಿಯು ಬ್ಯಾರಿಸ್ಟರ್ ಆಗಬೇಕಾದರೆ …

error: Content is protected !!