Mysore
23
overcast clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ ನೆರೆಯ ಕರ್ನಾಟಕದ ಒಂದೊಂದೇ ವಿಷಯಗಳಲ್ಲಿ ಮೂಗು ತೂರಿಸಲಾರಂಭಿಸಿದೆ. ವನ್ಯಜೀವಿಗಳ ಪಾಲಿಗೆ ಕಂಟಕ ಪ್ರಾಯವಾಗಿರುವ ಕಾರಣಕ್ಕೆ ಸ್ಥಗಿತಗೊಳಿಸಿರುವ ಬಂಡೀಪುರ ಹುಲಿ ಸಂರಕ್ಷಿತ …

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ ಮಾವು ಬೆಳೆಯು ಪ್ರತಿ ವರ್ಷವೂ ರೈತರಿಗೆ ಉತ್ತಮವಾದ ಆದಾಯವನ್ನು ತಂದುಕೊಡುತ್ತದೆ. ಆದರೆ ಇತ್ತೀಚಿನ ಐದಾರು ವರ್ಷಗಳಲ್ಲಿ ಮಾವು ಬೆಳೆಗಾರರು ಒಂದಲ್ಲ …

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ದಶಕಗಳ ಕನಸನ್ನು ನನಸು ಮಾಡುವ ಮೂಲಕ ತವರು ಜಿಲ್ಲೆಗೆ ಬೃಹತ್ ಮೈಸೂರು ನಗರಪಾಲಿಕೆ (ಬಿಎಂಸಿಸಿ) ರಚನೆ ಮೂಲಕ ದೊಡ್ಡ ಕೊಡುಗೆ …

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಕ್ಷರ ಕಲಿಕೆಗೆ ಸಾಕ್ಷಿಯಾಗಿದ್ದ ಶಾಲೆ ಇಂದು ವಿದ್ಯಾರ್ಥಿಗಳ ಬರ ಎದುರಿಸುತ್ತಿದೆ. ಇದು ಮಂಡ್ಯ ದಕ್ಷಿಣ ವಲಯ ವ್ಯಾಪ್ತಿಯ …

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಪ್ರಾರಂಭಗೊಂಡಿದ್ದು, ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ ಮತ್ತು ಜಾ.ದಳದಿಂದ ಕಳೆದ ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದ ಜಯ ಪ್ರಕಾಶ್, ಪುರಸಭಾ ಅಧ್ಯಕ್ಷರು ಸೇರಿದಂತೆ …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ …

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು ಕೇರಳ ವಿಧಾನ ಸಭೆ ಅಂಗೀಕಾರ ಮಾಡಿರುವುದನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ …

ಓದುಗರ ಪತ್ರ

ನಮ್ಮ ರಾಜ್ಯದ ಗಡಿಭಾಗಗಳಲ್ಲಿನ ಅನ್ಯಭಾಷಾ ಮಾಧ್ಯಮ ಶಾಲೆಗಳಲ್ಲಿ (ತಮಿಳು, ಮರಾಠಿ, ಮಲಯಾಳಂ, ಉರ್ದು, ತೆಲುಗು) ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಕಡ್ಡಾಯಗೊಳಿ ಸುವ ಸರ್ಕಾರದ ನಿರ್ಧಾರವು ಕೇವಲ ಆದೇಶಕ್ಕೆ ಮಾತ್ರ ಸೀಮಿತವಾಗಿರುವುದು ವಿಷಾದ ಕರ ಸಂಗತಿಯಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದರೂ, ಗಡಿ …

error: Content is protected !!