Mysore
21
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ ೪೭ ಪ್ರಶ್ನೆಗಳೂ ಪರೀಕ್ಷೆಗೆ ಒಂದು ದಿನ ಮುಂಚಿತವಾಗಿಯೇ ವಾಟ್ಸಾಪ್‌ನಲ್ಲಿ ಲಭ್ಯವಿದ್ದವು ಎಂದರೆ, ಮಂಡಳಿಯ ಗೌಪ್ಯತೆಯ ಮಟ್ಟ ಎಷ್ಟು ನಗಣ್ಯವಾಗಿದೆ ಎಂಬುದು …

ಓದುಗರ ಪತ್ರ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು ಸುಧಾರಿಸಲು ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು …

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುರಿದರು. ಆಡಳಿತದಲ್ಲಿ ತಮ್ಮನ್ನು ದೇವರಾಜ ಅರಸರ ಜೊತೆ ಹೋಲಿಸಬಾರದು ಎನ್ನುವ ವಿನಯವನ್ನು ಸಿದ್ದರಾಮಯ್ಯ ತೋರಿದರು. ಕನ್ನಡ …

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು ಮೈಸೂರು ಮಲ್ಲಿಗೆ ಪ್ರೇಮ ಕಾವ್ಯದ ಮೂಲಕ ಪ್ರೇಮಕವಿ ಎಂದೇ ಪ್ರಖ್ಯಾತರಾಗಿದ್ದರು. ತಮ್ಮ ಶ್ರೇಷ್ಠ ಕಾವ್ಯದ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ …

ಜಿ.ಎಲ್.ತ್ರಿಪುರಾಂತಕ  ಇಂದು ದುಗ್ಗಹಟ್ಟಿ ವೀರಭದ್ರಪ್ಪ ಅವರ ಸ್ಮರಣೆ, ನುಡಿನಮನ ಕಾರ್ಯಕ್ರಮ ತನಗಾಗಿ ಬದುಕಿದವರನ್ನು ಸಮಾಜ ಬೇಗ ಮರೆಯುತ್ತದೆ, ಸಮಾಜಕ್ಕಾಗಿ ಬದುಕಿದವರನ್ನು ಸದಾ ಸ್ಮರಿಸುತ್ತದೆ. ಅಂತಹ ಸ್ಮರಣೀಯ ವ್ಯಕ್ತಿ ಅಭಿವೃದ್ಧಿಯ ಹರಿಕಾರರಾದ ದುಗ್ಗಹಟ್ಟಿ ವೀರಭದ್ರಪ್ಪನವರು. ೯೩ ವರ್ಷಗಳ ತುಂಬು ಜೀವನವನ್ನು ನಡೆಸಿದ ವೀರಭದ್ರಪ್ಪನವರು …

ಕೆ.ಬಿ.ರಮೇಶನಾಯಕ ‘ಒಟ್ಟಾಗಿ ಕೈಜೋಡಿಸಿ ಶುಚಿಗೊಳಿಸಿ’ ಎಂಬ ಘೋಷವಾಕ್ಯದೊಂದಿಗೆ ಸರ್ವೇಕ್ಷಣೆ ಮೈಸೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ದೇಶಾದ್ಯಂತ ೨೦೨೫-೨೬ನೇ ಸಾಲಿಗೆ ನಡೆಸಲಿರುವ ಸ್ವಚ್ಛ ಸರ್ವೇಕ್ಷಣೆಗೆ ಟೂಲ್‌ಕಿಟ್ ಬಿಡುಗಡೆಯಾಗಿದ್ದು, ಈ ಬಾರಿ ‘ಒಟ್ಟಾಗಿಕೈಜೋಡಿಸಿ ಶುಚಿಗೊಳಿಸಿ’ ಎಂಬ ಘೋಷ ವಾಕ್ಯದೊಂದಿಗೆ …

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆಗಸ್ಟ್.2ರಂದು …

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ‘ಆಂದೋಲನ’ ದಿನಪತ್ರಿಕೆಯ ಓದುಗರ ಪತ್ರ ವಿಭಾಗದಲ್ಲಿ ೨೦೨೫ರ ಡಿಸೆಂಬರ್ ೧೦ರಂದು ಪತ್ರ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿರುವ ಮೈಸೂರು ಪಾಲಿಕೆ ಅಧಿಕಾರಿಗಳು …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ ಹಾಕುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬೆದರಿಕೆ ಕರೆ ಬಂದಕೂಡಲೇ ಬಾಂಬ್ ನಿಷ್ಕ್ರಿಯಮ ದಳದವಳು ಶ್ವಾನದಳದೊಂದಿಗೆ ಸ್ಥಳಕ್ಕಾಗಮಿಸಿ ತಪಾಸಣೆ ನಡೆಸಿದರೆ ಯಾವುದೇ ಬಾಂಬ್ …

error: Content is protected !!