ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಆರಾಧ್ಯ ದೈವ ಹಾಗೂ ಸಾಮಾಜಿಕ ಪರಿವರ್ತನೆಯ ಹರಿಕಾರ ಎನಿಸಿದ್ದ ದಿ.ದೇವರಾಜ ಅರಸುರವರ ದಾಖಲೆಯನ್ನು …









