Mysore
22
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್‌ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ …

ಪಂಜುಗಂಗೊಳ್ಳಿ  ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ ಊಟ ನೀಡಲಾಗುತ್ತದೆ. ಆದರೆ, ಅವರೊಂದಿಗೆ ಅವರ ಜೊತೆಗಾರರಾಗಿ ಬರುವ ಅವರ ಸಂಬಂಧಿಕರಿಗೆ ಅಂತಹ ಸೌಲಭ್ಯ ಸಿಗುವುದಿಲ್ಲ. ಅವರು ತಮ್ಮದೇ ಖರ್ಚಿನಲ್ಲಿ …

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-೧ ನಗರಪಾಲಿಕೆಯನ್ನಾಗಿ ರಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹೊರವಲಯದಲ್ಲಿ ಬೊಮ್ಮೇನಹಳ್ಳಿ ಬಡಾವಣೆ ರಚನೆಗೆ ಮುಂದಾಗಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಜಮೀನಿನ ಮಾಲೀಕರಿಗೆ ೫೦:೫೦ ಅನುಪಾತದ ಮುಕ್ತ ಆಹ್ವಾನ ಕೊಟ್ಟಿದೆ. ಯಾವುದೇ …

ಮಂಜು ಕೋಟೆ ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್‌ನವರ ಕಸರತ್ತು  ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ ಸ್ಥಗಿತಗೊಂಡಿರುವುದರಿಂದ ಪ್ರವಾಸಿಗರನ್ನು ಸೆಳೆಯಲು ವಿವಿಧ ರೆಸಾರ್ಟ್‌ನವರು ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೋಟ್ ಸ-ರಿಗಳನ್ನು ನಡೆಸುತ್ತಿದ್ದಾರೆ. ತಾಲ್ಲೂಕಿನ ಬಂಡೀಪುರ …

ಗಿರೀಶ್ ಹುಣಸೂರು ೨೦೨೬ರ ಜ.೩ರಿಂದ ಮಾ.೩೧ರವರೆಗೆ ನೋಂದಣಿ ಪ್ರಕ್ರಿಯೆ ಮೈಸೂರು: ಸಹಕಾರ ಸಂಘಗಳ ಸದಸ್ಯರ ಪಾಲಿನ ಸಂಜೀವಿನಿಯಂತಿರುವ ‘ಯಶಸ್ವಿನಿ’ ಆರೋಗ್ಯ ರಕ್ಷಣಾ ಯೋಜನೆಯನ್ನು ೨೦೨೫-೨೬ನೇ ಸಾಲಿಗೂ ಮುಂದುವರಿಸಿ ಹೊಸ ಸದಸ್ಯರ ನೋಂದಣಿಗೆ ಸಹಕಾರ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ೨೦೨೬ರ ಜನವರಿ …

ನೈಸರ್ಗಿಕ ಕೃಷಿ ರೂವಾರಿ ಸುಭಾಷ್ ಪಾಳೇಕರ್ ಸ್ಪಷ್ಟನುಡಿ ಸಂದರ್ಶನ: ರಶ್ಮಿ ಕೋಟಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡು ಶ್ರೀ ಕ್ಷೇತ್ರ ಪುಷ್ಪಗಿರಿ ಸಹಯೋಗದಲ್ಲಿ ಜ.೩ರಿಂದ ೬ರವರೆಗೆ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ …

ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು ಉಲ್ಲಂಸು ತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ರಸ್ತೆ ಬದಿಯಲ್ಲಿ ಸಾಲು ಮರಗಳ ಸುಂದರ ನೋಟ ಕಾಣಬಹುದಾಗಿತ್ತು.ಆ ಜಾಗದಲ್ಲೀಗ ಕಸದ ರಾಶಿಯ …

dgp murder case

ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ನೈಸರ್ಗಿಕ ಸಹಜ ಕ್ರಿಯೆಯಾಗಿರುವ ಋತುಚಕ್ರ ಎದುರಾದರೆ ಕೆಲವರು ಶುಚಿ ಪ್ಯಾಡ್ ಇಲ್ಲದೇ …

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್), ಬೋಸ್ಟನ್ ಮ್ಯೂಜಿ ಯಮ್ ಆಫ್ ಫೈನ್ ಆರ್ಟ್ (ಅಮೆರಿಕ) ಮತ್ತು ಏಷಿಯನ್ ಆರ್ಟ್ ಮ್ಯೂಜಿಯಮ್ (ಸಾನ್ ಫ್ರಾನ್ಸಿಸ್ಕೋ)ಗಳಲ್ಲಿ ಹಲವಾರು ವರ್ಷಗಳಿಂದ …

error: Content is protected !!