Mysore
25
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಪಚ್ಚೆ ದೊಡ್ಡಿ ಗ್ರಾಮಕ್ಕೆ ಸಾರ್ವಜನಿಕ ಅರ್ಜಿ ಸಮಿತಿ ಸದಸ್ಯ ಹಾಗೂ ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಗ್ರಾಮದ ಹಿರಿಯ ಮುಖಂಡ ಮುನಿರಾಜು ಮಾತನಾಡಿ, ನಮ್ಮ ಗ್ರಾಮಕ್ಕೆ …

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ ತಿಳಿಯದಾಗಿದೆ. ಒಂದೆಡೆ ಕುಡಿತದ ಚಟ, ಡ್ರಗ್ಸ್, ತಂಬಾಕು ಸೇವನೆ, ಸಿಗರೇಟು ಹೀಗೆ ಹಲವಾರು …

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ ಸಂದೇಶ ಸಾರುವ ಸಂಜೀವಿನಿಯದು ಪ್ರೀತಿ! ಜಾತಿ ಮೀರದೆ ನಾವಾಗುವುದಿಲ್ಲ ನಿಜದಲಿ ಮನುಜರು! ಮರ್ಯಾದೆಗೇಡು ಹತ್ಯೆ ತಡೆಯಲು ಸರ್ಕಾರ ಮಸೂದೆ ತರುತ್ತಿರುವುದು …

ಓದುಗರ ಪತ್ರ

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ ತೋರಲಾಗುತ್ತಿದೆ. ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ( ಲೊಬೋಸ್ ಬಾರ್ …

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪ ಪ್ರತಿಭಟನೆ ನಡೆಸಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಲಿವೆ. ಆದರೆ ಕಾಡಂಚಿನ ಗ್ರಾಮಗಳಿಗೆ ಸಂಬಂಧಪಟ್ಟ …

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ: ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ, ವನ್ಯಮೃಗಗಳ ಹಾವಳಿ ಇನ್ನಿತರೆ ಸಮಸ್ಯೆಗಳ ನಡುವೆಯೂ ಭತ್ತ ಕೃಷಿ ಮಾಡಿದ ರೈತರು ಕಟಾವು ಕಾರ್ಯದಲ್ಲಿ …

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಆಗಿರುವ ಮಳೆ ಕಾರಣದಿಂದ ತಾಪಮಾನದಲ್ಲಿ ಬದಲಾವಣೆಯಾಗಿ ಚಳಿಯ ಪ್ರಮಾಣ ತಗ್ಗಿದೆ. ಅಲ್ಲದೇ, ದಿಢೀರ್ ಮಳೆಯಿಂದ ಬೆಳೆದ ಫಸಲು ಒಕ್ಕಣೆ ಮಾಡಲಾಗದೇ …

ಆನಂದ್‌ ಹೊಸೂರು  ೪ ರಿಂದ ೬ ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಆಕರ್ಷಣೆ; ರೈತರ ಸಂಭ್ರಮ ಹೊಸೂರು: ಸುಗ್ಗಿಯ ನಂತರ ನಡೆಯುವ ದಕ್ಷಿಣ ಭಾರತದ ಮೊದಲ ಜಾತ್ರೆಯಾದ ಚುಂಚನಕಟ್ಟೆ ಜಾತ್ರೆಯಲ್ಲಿ ಈಗ ಕೃಷಿ ಯಂತ್ರೋಪಕರಣಗಳು, ಜೋಡೆತ್ತುಗಳು, ಜಾನುವಾರುಗಳ ಭರ್ಜರಿ …

ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ  ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ ಇದೆ ಎಂಬ ಜ್ಞಾನವೂ ಇಲ್ಲದಂತೆ ಜನರು ಕಸವನ್ನು ತಂದು ಬಿಸಾಡುತ್ತಿದ್ದಾರೆ. ಕಸವನ್ನು ವಿಲೇವಾರಿ ಮಾಡಬೇಕಾದ ನಗರಪಾಲಿಕೆ ಕೂಡ ಮೌನಕ್ಕೆ ಶರಣಾಗಿದೆ. …

ಕೆ.ಬಿ.ರಮೇಶನಾಯಕ ಮೈಸೂರು: ಹಳೆಯ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ -ಜನತಾ ಪರಿವಾರದ ಭದ್ರಕೋಟೆಯ ನಡುವೆಯೂ ಕೃಷ್ಣರಾಜ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವಂತೆ ಮಾಡಿದ್ದ ಮಾಜಿ ಸಚಿವ, ಬಿಜೆಪಿಯ ಕಟ್ಟಾಳು ಎಸ್.ಎ.ರಾಮದಾಸ್ ಚುನಾವಣಾ ರಾಜಕೀಯದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದು, ಹೊಸ ವರ್ಷಕ್ಕೆ ಕಾಲಿಟ್ಟ …

error: Content is protected !!