Mysore
27
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಬಿ.ರಮೇಶನಾಯಕ ಮೈಸೂರು: ಹಳೆಯ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ -ಜನತಾ ಪರಿವಾರದ ಭದ್ರಕೋಟೆಯ ನಡುವೆಯೂ ಕೃಷ್ಣರಾಜ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವಂತೆ ಮಾಡಿದ್ದ ಮಾಜಿ ಸಚಿವ, ಬಿಜೆಪಿಯ ಕಟ್ಟಾಳು ಎಸ್.ಎ.ರಾಮದಾಸ್ ಚುನಾವಣಾ ರಾಜಕೀಯದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದು, ಹೊಸ ವರ್ಷಕ್ಕೆ ಕಾಲಿಟ್ಟ …

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ ದಶಕಗಳೇ ಕಳೆದಿರುವುದರಿಂದ ಪ್ರತಿವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತವಾಗುವುದರಿಂದ ಬಡ ಜನರು ಹೆಚ್ಚಾಗಿ ಸಂತ್ರಸ್ತರಾಗುತ್ತಿದ್ದಾರೆ. ಸರ್ಕಾರದ ಮಹಾತ್ಮ …

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಹೇಳಿರುವುದಾಗಿ ೩೧.೧೨.೨೫ರಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಸಾರ್ವಕಾಲಿಕ ಸತ್ಯವಾಗಿದೆ.ಮ ಸೂರ್ಯ ಮುಳುಗದ ಸಾಮ್ರಾಜ್ಯಎಂದು ಕರೆಯಲ್ಪಡುತ್ತಿದ್ದ ಬ್ರಿಟಿಷರು ೨೦೦ …

ಓದುಗರ ಪತ್ರ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ ಚಾನಲ್‌ಗಳು, ಇ-ಪುಸ್ತಕಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಸಾಮಗ್ರಿಗಳು ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಲಭವಾಗಿ ಲಭ್ಯವಾಗಿದ್ದು, ಗುಣಮಟ್ಟದ …

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ ಗಳಿಕೆ ಏನೇ ಇರಲಿ, ಉಳಿದಂತೆ ಸಾಕಷ್ಟು ಸುದ್ದಿ ಮಾಡಿದ್ದಂತೂ ಹೌದು. ಹುಬ್ಬಳ್ಳಿಯಲ್ಲಿ ತಮ್ಮ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ಸುದೀಪ್ …

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪಿಸಿ, ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸಾರ್ವಜನಿಕರು …

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ ಮಾರ್ಚ್ ತಿಂಗಳಲ್ಲಿ ಅಂತ್ಯವಾಗಲಿದ್ದು, ಸಕಾಲದಲ್ಲಿ ಚುನಾವಣೆ ನಡೆಸುವತ್ತ ಎಲ್ಲರ ಚಿತ್ತ ಹರಿದಿದೆ. ಎಂಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಅಧಿಕಾರ ಹಿಡಿದಿರುವ …

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಜ.೩ರಿಂದ ೫ ದಿನಗಳ ಕಾಲ ನಡೆಯಲಿದೆ. ಉಚ್ಚ ನ್ಯಾಯಾಲಯ (ಹೈಕೋರ್ಟ್) ಆದೇಶದಲ್ಲಿನ ನಿಷೇಧಿತ ಚಟುವಟಿಕೆಗಳಿಗೆ ಅವಕಾಶವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಜ.೮ರ ಮಧ್ಯರಾತ್ರಿಯವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ …

ಗಿರೀಶ್‌ ಹುಣಸೂರು  ಮೈಸೂರು: ಜೀವನದಲ್ಲಿ ಹಲವು ಏಳು-ಬೀಳುಗಳನ್ನು ನೀಡಿದ ೨೦೨೫ನೇ ವರ್ಷವನ್ನು ಬೀಳ್ಕೊಟ್ಟು, ಹಲವು ನಿರೀಕ್ಷೆಗಳೊಂದಿಗೆ ೨೦೨೬ನೇ ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಕರ್ನಾಟಕದ ಮದ್ಯ ಪ್ರಿಯರು ಡಿ.೩೧ ರಂದು ಭಾರೀ ಕಿಕ್ ಏರಿಸಿಕೊಂಡಿದ್ದಾರೆ. ಮಾಗಿಯ ಚಳಿಯಿಂದಾಗಿ ಬದಲಾದ ವಾತಾವರಣ, ಕ್ರಿಸ್‌ಮಸ್ …

error: Content is protected !!