ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ ತ್ಯಾಗ ಬಲಿದಾನಗಳಿಂದ ಪ್ರಸಿದ್ಧರಾದವರು. ೧೯೨೬ರ ಕರ ನಿರಾಕರಣೆ ಚಳುವಳಿಯಲ್ಲಿ ನಂತರ ಸಿರಸಿ-ಸಿದ್ಧಾಪುರದಲ್ಲಿ ನಡೆದ ಅರಣ್ಯ ಸತ್ಯಾಗ್ರಹದಲ್ಲಿ ಭಾಗವಹಿಸಿ ಸೆರೆವಾಸವನ್ನು ಅನುಭವಿಸಿದ್ದರು. …










