ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ ಲಭ್ಯವಾಗುತ್ತಿದ್ದ ಪಟ್ಟಣದ ಪೊಲೀಸ್ ಕ್ಯಾಂಟೀನ್ ಶಾಸಕರ ಪರಿಶ್ರಮದಿಂದ ಮತ್ತೆ ಪ್ರಾರಂಭಗೊಂಡಿದ್ದು, ಅನೇಕ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು, ಬಡವರಲ್ಲಿ ಸಂತಸ ಮೂಡಿಸಿದೆ. …










