Mysore
26
overcast clouds

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು ದಳ್ಳುರಿಯಲ್ಲಿ ಬೆಂದು ಹೋಗಿತ್ತು. ಆದರೆ, ಈ ಬಾರಿ ಮುಸ್ಲಿಮರೇ ಗಣೇಶ ಮೂರ್ತಿಯ ಮೆರವಣಿಗೆಯ ಸಾರಥ್ಯ ವಹಿಸಿಕೊಂಡು ಸೌಹಾರ್ದದ ದೀಪ ಬೆಳಗಿಸಿದ್ದಾರೆ. …

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಇ-ಕೆವೈಸಿ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ಅ.20ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಸರ್ವರ್ ಸಮಸ್ಯೆಯಿಂದಾಗಿ …

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು ಅಭ್ಯಾಸ ಮಾಡಿ ಸಿದ್ರು. ತಾವೇ ಸ್ವಂತ ಖರ್ಚಿನಲ್ಲಿ ಕುಡಿಸಿದ್ರು. ಕೆಲವು ಸಮಯದ ನಂತರ ಆ ವ್ಯಕ್ತಿ ತಾನೇ ಹಣ ಹಾಕಿ …

dgp murder case

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ, ರಾತ್ರಿವೇಳೆ ದೀಪಾಲಂಕಾರಕ್ಕೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿರುವ ಮರಗಳಿಗೆ ಸಣ್ಣಸಣ್ಣಬಲ್ಬ್‌ಗಳಿರುವ ಸರಳುಗಳನ್ನು ಅಳವಡಿಸುವ ನೆಪದಲ್ಲಿ ಒಂದೊಂದು ಮರಗಳಿಗೆ ಸುಮಾರು ಮೂವತ್ತಕ್ಕೂ ಹೆಚ್ಚು …

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ ವಿದ್ಯಮಾನ. ಮೂಲತಃ ಮುಷ್ಕರದ ಉದ್ದೇಶವೇ ಔದ್ಯಮಿಕ ಸೇವೆ-ಕಾರ್ಯಾಚರಣೆಗಳಿಗೆ ಭಂಗ ಉಂಟುಮಾಡುವುದು. ತನ್ಮೂಲಕ ಗ್ರಾಹಕರಿಗೆ ಅನಾನುಕೂಲ ಉಂಟುಮಾಡುವುದು. ಇದು ಕಾರ್ಮಿಕ ಹೋರಾಟದ …

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ ಪ್ರಶಸ್ತಿ ಬಂದಿರಲಿಲ್ಲ. ಅವರು ಅಭಿನಯಿಸಿದ ‘ಬರ’, ‘ಫಣಿಯಮ್ಮ’, ‘ಆಕ್ಸಿಡೆಂಟ್’, ‘ಮತದಾನ’, ‘ಕಲ್ಲರಳಿ ಹೂವಾಗಿ’ ಮತ್ತು ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, …

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ಬೆಂಗಳೂರು : ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಹಾಗೂ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಅಂಗಡಿಗಳ ಕಾರ್ಯನಿರ್ವಹಣೆಯ …

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101 ಬರಪೀಡಿತ ತಾಲೂಕುಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಮಾನದಂಡದಡಿ ₹3,705.30 ಕೋಟಿ ಪರಿಹಾರ ಕೋರಿ ರಾಜ್ಯ ಸರ್ಕಾರ ಕೇಂದ್ರಕ್ಕೆ …

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು ಪಟ್ಟಣ ಹೊರವಲಯದಲ್ಲಿ ನಡೆದಿದೆ. ಹನೂರು ಪಟ್ಟಣದ ಅಂಬೇಡ್ಕರ್ ಬೀದಿ ನಿವಾಸಿ ರಾಜಣ್ಣ (60) ಮೃತಪಟ್ಟವರು. ಘಟನೆ ವಿವರ  ರಾಜಣ್ಣ ಅವರು …

error: Content is protected !!