Mysore
28
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬಲೂನ್‌ ಮಾರುತ್ತಿದ್ದ ಓರ್ವ ಮೃತಪಟ್ಟಿದ್ದು, ಹಲವರು ಗಂಭೀರಗೊಂಡಿದ್ದಾರೆ. ಇನ್ನೂ ಬಲೂನ್‌ ಮಾರುತ್ತಿದ್ದ ಮೃತ ವ್ಯಕ್ತಿ …

ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿತ್ತು. ಅದರಂತೆ ಶುಕ್ರವಾರ ಪರಿಷ್ಕೃತ ದರ ಜಾರಿಯಾಗಿದೆ. ಉಪನಗರ ರೈಲು ಪ್ರಯಾಣದ ದರವನ್ನು ಹೆಚ್ಚಿಸಿಲ್ಲವಾದರೂ, ದೀರ್ಘ ಪ್ರಯಾಣದ ದರವನ್ನು …

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು - ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸೀ ಬರ್ಡ್ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ …

ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಗುರುವಾರ ಸಂಜೆ ಅರಮನೆಯ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್‌ ಸ್ಫೋಟ ನಡೆದಿತ್ತು. ಬಲೂನುಗಳನ್ನ ಮಾರುತ್ತಿದ್ದ ವ್ಯಕ್ತಿಯ ಸಿಲಿಂಡರ್ …

ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್‌.ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ …

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26) ಎನ್ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಮೈಸೂರು ಅರಮನೆ ಬಳಿಯ …

ಓದುಗರ ಪತ್ರ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ ತಾ ಹೆತ್ಹೊತ್ತು ತುತ್ತಿಟ್ಟ ಕುಡಿಯ ಕಂಡು ಕರುಣೆಬಾರದಾಯಿತೆ! ‘ಮಾನ’ದೊಡ್ಡದಾಗಿ ಕೊಡಲಿ ಹಿಡಿದು, ಹೆತ್ತಮಗಳ ಬದುಕಿಗೆ ಕೊಳ್ಳಿಯಾಯಿತೆ ಹೆತ್ತಕರುಳೆ ಕುಡಿಯ ಕೊಂದರೆ …

ಓದುಗರ ಪತ್ರ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಈ ರಸ್ತೆಯ ಮೂಲಕವೇ ಓಡಾಡುತ್ತಾರೆ. ಈ ರಸ್ತೆ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿರುವುದರಿಂದ ಸಾರ್ವಜನಿಕರಿಗೆ …

ಓದುಗರ ಪತ್ರ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೂ ಸಮಸ್ಯೆ ಬಗೆಹರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಪರಿಣಾಮ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಫುಟ್​​ಪಾತ್​​​ನಲ್ಲಿ ಹೀಲಿಯಂ …

error: Content is protected !!