Mysore
28
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ ಮಾಡುವುದರಿಂದ ದುರ್ವಾಸನೆ ಬೀರುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವವರು ಮೂಗು ಮುಚ್ಚಿಕೊಂಡೇ ಹೋಗುವುದು ಅನಿವಾರ್ಯವಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೂ ದುಷ್ಪರಿಣಾಮ …

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ ಹೆಸರಿನ ಸಂಕ್ಷಿಪ್ತ ರೂಪ ಅದು ಎನ್ನಲಾಗಿದೆ. ಚಿರಂಜೀವಿ ಮಾರ್ಕಾಂಡೇಯ. ಹುಬ್ಬಳ್ಳಿಯಲ್ಲಿ ಆ ಚಿತ್ರದ ಬಿಡುಗಡೆಪೂರ್ವ ಸಮಾರಂಭದ ವೇಳೆ ನಟ ಸುದೀಪ್ …

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ ೫ರಂದು ತಮ್ಮ ೮೭ನೇ ವಯಸ್ಸಿನಲ್ಲಿ ನಿಧನರಾದರು. ಮಲೆನಾಡು ಪ್ರದೇಶದ ಜನರ ಹೋರಾಟಗಳನ್ನು ಎತ್ತಿ ಹಿಡಿಯುವ ಕಥೆಗಳಿಗೆ ಹೆಸರುವಾಸಿಯಾಗಿದ್ದ ಅವರು ೪೬ …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರ ಪ್ರಕರಣವೇ ಸಾಕ್ಷಿ. ಸಿದ್ದರಾಜು ಅವರ ಬದಲಿಗೆ ಅವರನ್ನೇ ಹೋಲುವ ವ್ಯಕ್ತಿಯನ್ನು ಕರೆದೊಯ್ದ ದುಷ್ಕರ್ಮಿ ನಾನು …

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಅರಮನೆಯ ಜಯ …

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ …

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ ಸಮಾಜದ ಬಳಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ಶ್ರೀನಿವಾಸ್ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮತ್ತೊಂದು …

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಕ್ರೈಸ್ತ ದೇವಾಲಯಗಳಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಯೇಸುಕ್ರಿಸ್ತನನ್ನು ಪೂಜಿಸಲಾಯಿತು. ಕ್ರೈಸ್ತ …

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ (ಸುಮಾರು 1 ಲಕ್ಷ ರೂ.) ಶಾಲೆಯ ಎಲ್ಲಾ 65 ವಿದ್ಯಾರ್ಥಿಗಳಿಗೂ ಎರಡು ದಿನಗಳ ಶೈಕ್ಷಣಿಕ ಪ್ರವಾಸ ಭಾಗ್ಯ ಕಲ್ಪಿಸುವ ಮೂಲಕ …

ramalinga reddy

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ (ಎಫ್ ಸಿ) ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಚಿತ್ರದುರ್ಗದ ಹಿರಿಯೂರು ಬಳಿ …

error: Content is protected !!