Mysore
32
light rain

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಪಘಾತದ ನಂತ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಧಾನಿ …

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಬಳಿ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು …

ಓದುಗರ ಪತ್ರ

ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಗರ್ಭಿಣಿಯಾಗಿದ್ದ  ಮಗಳನ್ನೇ ಆಕೆಯ ತಂದೆ ಹಾಗೂ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯಲ್ಲಿ ನಡೆದಿರುವುದು …

ಓದುಗರ ಪತ್ರ

೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು, ದ್ವಾರಕೀಶ್, ರಾಜೇಶ್,. ವಜ್ರಮುನಿ, ಅಶ್ವತ್ಥ್ ಮೊದಲಾದ ನಟರು ಗುಂಪುಗಳಾಗಿ ಬೇರ್ಪಟ್ಟಿರಲಿಲ್ಲ. ಆ ದಿನ ಯಾವ ನಟರ ಸಿನಿಮಾಗಳು ಗೆದ್ದರೂ ಎಲ್ಲರೂ …

ಓದುಗರ ಪತ್ರ

ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಚಾಮುಂಡಿಬೆಟ್ಟವನ್ನು ಅಭಿವೃದ್ಧಿ ಪಡಿಸುವ ನೆಪದಲ್ಲಿ ಗ್ರೇಟರ್ ಮೈಸೂರು ವ್ಯಾಪ್ತಿಗೆ ಒಳಪಡಿಸದೆ, ಧಾರ್ಮಿಕವಾಗಿ ಹಾಗೂ ಪ್ರವಾಸಿ ತಾಣವಾಗಿರುವ ಚಾಮುಂಡಿ ಬೆಟ್ಟವನ್ನು …

ಓದುಗರ ಪತ್ರ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ ಇಷ್ಟು ಸಂಖ್ಯೆಯಲ್ಲಿ ಸೇರಿದ್ದೀರಿ ? ಯಾರಿಗಾಗಿ ಕೊಡಲು ಈ ಖರೀದಿ ಎಂದಾಗ ಕ್ರಿಸ್ ಮಸ್ ಹಬ್ಬಕ್ಕಾಗಿ ಫ್ರೆಂಡ್ಸ್ ಹಾಗೂ ನಮ್ಮ …

- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು ಸೆಳೆದುಕೊಳ್ಳುವವನಿಗೆ ನಿನ್ನ ವಸ್ತ್ರವನ್ನೂ ತೆಗೆದುಕೊಳ್ಳಲುಅಡ್ಡಿಪಡಿಸದಿರು; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮ ವಿರುದ್ಧ ತಪ್ಪುಮಾಡಿದವರನ್ನು ಕ್ಷಮಿಸಿರಿ’ ಎಂದು ಜಗತ್ತಿಗೆ ಪ್ರೀತಿ, ಶಾಂತಿಯ …

‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ ವರ್ಷ ಬೆರಳೆಣಿಕೆಯಷ್ಟು ಚಿತ್ರಗಳು ಮಾತ್ರ ಬಿಡುಗಡೆಯಾಗುತ್ತಿದ್ದವು. ಆದರೆ, ಇಂದು ಚಿತ್ರರಂಗವು ವಿಭಿನ್ನ ಕಥೆಗಳು, ತಂತ್ರಜ್ಞಾನ ಬಳಕೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಪ್ರೇಕ್ಷಕರನ್ನು …

ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ ಲೋಕಾರ್ಪಣೆ ಭಾಗ್ಯ ಸೋಮವಾರಪೇಟೆ: ವಿಶ್ವ ವಿಖ್ಯಾತ ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತ ಆನೆ ಅರ್ಜುನ ಆನೆ ಎರಡು ವರ್ಷಗಳ …

ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಡೆಯಿತು. ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಸೇಂಟ್ ಫಿಲೋಮಿನಾ ಚರ್ಚ್‌ನಲ್ಲಿ ಬುಧವಾರ ಮಧ್ಯ ರಾತ್ರಿಯಿಂದ ಗುರುವಾರದ ಮುಂಜಾನೆವರೆಗೆ ವಿವಿಧ ಧಾರ್ಮಿಕ …

error: Content is protected !!