Mysore
26
heavy intensity rain

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು …

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ …

shobha karandlaje

ಕಲಬುರ್ಗಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆ ಅವರು, ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಅಂತಾರೆ. …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದಲ್ಲಿ ಹುಲಿಗಳು ದಿನಕ್ಕೊಂದು ಪಥ ಬದಲಾಯಿಸುತ್ತಿದ್ದು, ಕಳೆದ ತಡರಾತ್ರಿ ಜಮೀನಿನ ಕಡೆ ಸಾಗಿವೆ. ಹುಲಿಗಳ ಚಲನವಲನದ ದೃಶ್ಯ ಜಮೀನಿನಲ್ಲಿ …

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಮ್ಯಾಚ್‌ ನಡೆಸಲು ಅನುಮತಿ ನಿರಾಕರಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಹೇಳಿದ್ದಾರೆ. ಇದನ್ನು ಓದಿ: ಬಹುನಿರಿಕ್ಷೀತ ಕ್ರಿಕೆಟ್‌ …

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಡಿಸೆಂಬರ್.‌19ರಂದು ಗಣೇಶ್‌ ಎಂಬುವವರು ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದರು. ಇದನ್ನು …

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್‌ ಮೃತಪಟ್ಟ ಯುವಕ. ಇದನ್ನು ಓದಿ: ಚಾಮರಾಜನಗರ| ಅಪ್ಪನನ್ನೇ ಹೊಡೆದು ನದಿಗೆ ತಳ್ಳಿದ ಮಗ …

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ ಬದ್ಧ. ಹೊರಗೆ ಒಂದು ಪಡೆ ಯುದ್ಧಕ್ಕೆ ಸಜ್ಜಾಗುತ್ತಿದೆ ಎಂದು ಹುಬ್ಬಳ್ಲೀಯಲ್ಲಿ ಮಾರ್ಕ್‌ ಸಿನಿಮಾ ಪ್ರಿ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಮಾತನಾಡಿದ್ದ …

ಓದುಗರ ಪತ್ರ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯಿರುತ್ತದೆ. ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದವರು ವಿದ್ಯುತ್ ತಂತಿಗಳಿಗೆ ತಾಗುತ್ತಿರುವ …

ಓದುಗರ ಪತ್ರ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ ಏಳು ಕ್ರೀಡಾ ವಸತಿ ನಿಲಯಗಳಲ್ಲಿ ಕುಸ್ತಿ ಕ್ರೀಡಾ ವಿಭಾಗಗಳನ್ನು ಆರಂಭಿಸಲಾಗುತ್ತದೆ ಎಂದು ಕ್ರೀಡಾ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

error: Content is protected !!