Mysore
19
clear sky

Social Media

ಗುರುವಾರ, 05 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ ಇರಾನಿನ ಜನತೆ ಅಲ್ಲಿನ ಮೂಲಭೂತವಾದಿ ಆಡಳಿತದ ವಿರುದ್ಧ ದಂಗೆ ಎದ್ದಾಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಲ್ಪ್ ಈಸ್ ಆನ್ …

ಮಹೇಂದ್ರ ಹಸಗೂಲಿ ಪಾರದರ್ಶಕ ವರದಿ ನೀಡಿ ಅಕ್ರಮ ಕಟ್ಟಡಗಳನ್ನು ತೆರವು ಮಾಡುವಂತೆ ರೈತರು, ಪರಿಸರವಾದಿಗಳ ಒತ್ತಾಯ ಗುಂಡ್ಲುಪೇಟೆ: ಬಂಡೀಪುರ ವ್ಯಾಪ್ತಿಯ ಪರಿಸರ ಸೂಕ್ಷ್ಮವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಹಾಗೂ ಕಾನೂನುಬಾಹಿರವಾಗಿ ನಿರ್ಮಾಣಗೊಂಡಿರುವ ಹೋಟೆಲ್, ಕ್ಲಬ್, ಬಾರ್, ರೆಸ್ಟೋರೆಂಟ್, ರೆಸಾರ್ಟ್ ಹಾಗೂ ಇತರ ವಾಣಿಜ್ಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ ದರ್ಶನಕ್ಕೆ ಯಾವುದೇ ತೊಂದರೆ ಇಲ್ಲ. ಭಕ್ತಾದಿಗಳು ಎಂದಿನಂತೆ ದರ್ಶನ ಮಾಡಬಹುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು. ಶ್ರೀ …

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು,  ಸಚಿವ ಸಂಪುಟ ಸಭೆಯಲ್ಲಿ ೫೦,೦೦೦ ಹುದ್ದೆಗಳಿಗೆ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಆದರೆ, ನಿರುದ್ಯೋಗಿಗಳಿಗೆ ಒಂದು ಸ್ಪಷ್ಟತೆ ಬೇಕಿದೆ. ಯಾವ್ಯಾವ ಇಲಾಖೆಗಳಲ್ಲಿ …

Leadership Change: Setback for D.K. Shivakumar

ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು ಸಹಜ. ಅಂದ ಹಾಗೆ ಈ ಬೆಳವಣಿಗೆಗಳು ಆಡಳಿತಾರೂಢ ಕಾಂಗ್ರೆಸ್ ಪಾಳೆಯಕ್ಕೆ ಸಂಬಂಧಿಸಿದ್ದು ಎಂಬುದು ರಹಸ್ಯವಲ್ಲ. ೨೦೨೩ರ ಮೇ ೨೦ರಂದು ಅಸ್ತಿತ್ವಕ್ಕೆ …

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು, ಬಜೆಟ್‌ನಲ್ಲಿ ವಿವಿಧ ಯೋಜನೆಗಳು ಘೋಷಣೆಯಾಗುವುದನ್ನು ಜನರು ಎದುರು ನೋಡುತ್ತಿದ್ದಾರೆ. ಬಿಜೆಪಿ ಭದ್ರಕೋಟೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಸದ್ಯ ೨ ಕ್ಷೇತ್ರ …

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್. ಎಂ.ನಂದೀಶ್ ಎಂಬವರು ಮೈಸೂರಿನ ಶ್ರೀ ಜಯಚಾಮ ರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದು ನಂತರ ರಾಜಕೀಯಕ್ಕೆ ಬಂದು ತಾಲ್ಲೂಕು …

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಮಾ.೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು …

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರ ಕ್ರೀಡಾಂಗಣ ನಿರ್ಮಿಸಲು ಮುಂದಾಗಿರುವುದನ್ನು ಸ್ವಾಗತಿಸುವ ತಿ.ನರಸೀಪುರ ತಾಲ್ಲೂಕಿನ ಜನತೆ. ಕ್ರೀಡಾಂಗಣ …

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ ಖಮೇನಿ ಸಾವನ್ನಪ್ಪಿದ್ದರಿಂದಾಗಿ ೩೭ ವರ್ಷಗಳ ‘ನಿರಂಕುಶ ಆಡಳಿತ’ ಅಂತ್ಯಗೊಂಡಂತಾಗಿದೆ. ಈ ಬೆಳವಣಿಗೆಯಿಂದಾಗಿ ‘ಮದ್ಯ ಪ್ರಾಚ್ಯದಲ್ಲೀಗ ಯುದ್ಧದ ಕಾರ್ಮೋಡ ಕರಗಿ ಹೋಯಿತು’ …

error: Content is protected !!