Mysore
24
light rain

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌ ಯುದ್ಧ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಅಭಿಮಾನಿಗಳು ನೀವು ಸುಮ್ಮನೆ ಇರಬೇಡಿ. ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಯಾಕೆ ಮಾಡುತ್ತಿದ್ದೇವೆ ಎಂದರೆ ಇಲ್ಲಿಂದ …

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ ಹೆಂಡತಿಯ ಗೊಣಗಾಟ ಕೇಳಿಸುತ್ತಿತ್ತು. ಆಕೆ ಮಗಳ ಜತೆ ಆಕ್ಷೇಪದ ಧ್ವನಿಯಲ್ಲಿ ಮಾತನಾಡುತ್ತಾ, ನಿಂದು, ನಿಮ್ಮಪ್ಪಂದು ಒಂದೇ ಗೋಳಾಗಿ ಹೋಯ್ತು. ನೀನು …

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-೨೦೨೫ವನ್ನು ಧ್ವನಿಮತದ ಆಧಾರದ ಮೇಲೆ ಅಂಗೀಕರಿಸಿದೆ. ವಿಧೇಯಕ ಇದೀಗ ‘ಲೋಕಭವನ’ದ ಅಂಗಳ …

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ ಕ್ಷೇತ್ರಗಳಲ್ಲೂ ಕೊಡಗು ಜಿಲ್ಲೆಗೆ ತನ್ನದೇ ಆದ ಹೆಸರಿದೆ. ಕೊಡಗಿನ ಖ್ಯಾತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ …

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ. ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು …

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ  ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಂಸಿಡಿಸಿಸಿಬಿ) ಅಧ್ಯಕ್ಷ ಸ್ಥಾನದ ಚುನಾವಣೆಗೆ ಯಾವುದೇ ಕ್ಷಣದಲ್ಲಿ ದಿನಾಂಕ …

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದಾಸೋಹ ಭವನದ ಆವರಣದಲ್ಲಿ …

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದ ಮೂಲಕ ತೆರೆ ಬಿತ್ತು. ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು …

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು 20ಕ್ಕೂ ಹೆಚ್ಚು ವಾಹನಗಳ ಮೇಲೆ ಹಾರಿಸಿದೆ. ಚಾಲಕನ ಬೇಜವಾಬ್ದಾರಿಯಿಂದ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನು …

error: Content is protected !!