Mysore
26
overcast clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಳಗಾವಿ : ಎರಡುವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಹೈಕಮಾಂಡ್ ನನ್ನ ಪರವಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳುವ ಮೂಲಕ ಪ್ರಸ್ತುತ ರಾಜಕೀಯ ಬೆಳವಣಿಗೆಗಳಲ್ಲಿ ಮಹತ್ವದ ಸಂದೇಶ …

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದೆ. ಬುಧವಾರವಷ್ಟೇ ಗುರುಪುರ ಟಿಬೆಟ್ ಕ್ಯಾಂಪಿನ ಬಳಿಯಲ್ಲಿ ಹಸುವನ್ನು ಕೊಂದು ಹಾಕಿತ್ತು. ಹೆಮ್ಮಿಗೆಯ ಚೆಲುವೇಗೌಡರ ಪುತ್ರ ಮಹೇಶ್‌ರಿಗೆ ಸೇರಿದ ಹಸುವನ್ನು …

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಹಸು ಮೇಲೆ ದಾಳಿ ನಡೆಸಿದ್ದ ಚಿರತೆಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಚಿರತೆಯನ್ನು …

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ ರಕ್ತದಲ್ಲಿ ಸಹಿ ಹಾಕಿ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದಾರೆ. ಮೈಸೂರಿನ ಬಸವಣ್ಣ ಎಂಬ ಕಾಂಗ್ರೆಸ್ ಕಾರ್ಯಕರ್ತನು, ಎಂಎಲ್‌ಸಿ ಸ್ಥಾನ ನೀಡುವಂತೆ …

ಓದುಗರ ಪತ್ರ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ ಹೋಗಿ ಪ್ರಾರ್ಥಿಸುತ್ತಾರೆ. ಬೆಳಗಿನ ವೇಳೆಯಲ್ಲಿ ರಸ್ತೆಗಳಲ್ಲಿ ಜನರ ಓಡಾಟ ಕಡಿಮೆ ಇರುತ್ತದೆ. ಆ ಸಮಯದಲ್ಲೇ ಸರಗಳ್ಳತನ ನಡೆಯುವ ಸಾಧ್ಯತೆಗಳಿರುತ್ತವೆ. ಮೈಸೂರು …

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್​​ ಬಸ್​ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ …

ಓದುಗರ ಪತ್ರ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಕೆಲ ರಾಜಕೀಯ ಪಕ್ಷಗಳ ನಾಯಕರ ಜನುಮದಿನದ ಪ್ರಯುಕ್ತ ಬೃಹತ್ ಗಾತ್ರದ ಬ್ಯಾನರ್‌ಗಳನ್ನು ಅಳವಡಿಸಿದ್ದು, ಜನುಮದಿನ ಕಳೆದು …

ಓದುಗರ ಪತ್ರ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಬಸ್‌ನಿಂದ ಪ್ರಯಾಣಿಕರು ಇಳಿದು ಹೊರ ಬರುತ್ತಿದ್ದಂತೆ ಆಟೋ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಅಲ್ಲದೇ ಊರಿಗೆ …

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್‌ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ …

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು ಚಿತ್ರೋತ್ಸವಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಉತ್ಸವ ಇದು ಎನ್ನಲಾಗುತ್ತಿದೆ. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಈಗ ಬಹುತೇಕ ಗ್ಲಾಮರ್ ಲೋಕವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿದೆ. …

error: Content is protected !!