Mysore
27
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ ಅವರು ಎರಡು ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. 1997ರಿಂದ 2003ರವರೆಗೆ ಮೈಸೂರು ವಿವಿ ಕುಲಪತಿಯಾಗಿದ್ದರು. ಹೆಗ್ಡೆ ಅವರು …

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು ಚಿರತೆ ಕುಳಿತಿದೆ ಎಂಬ ಫೋಟೋವೊಂದು ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಇದೊಂದು AIನಲ್ಲಿ …

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು ಸ್ಫೋಟಗೊಳ್ಳುವ ಮುನ್ಸೂಚನೆ ದೊರೆತಿದ್ದು, ಜನತೆಯಲ್ಲಿ ಸಾಕಷ್ಟು ಭಯ ಹುಟ್ಟಿಸಿದೆ. ಫೆಬ್ರವರಿ ತಿಂಗಳಿನಲ್ಲಿ ಕಂಡುಬರುತ್ತಿದ್ದ ಸೋಂಕು ಈಗ ಡಿಸೆಂಬರ್‌ ತಿಂಗಳಿನಲ್ಲೇ ಕಾಣಿಸಿಕೊಂಡಿರುವುದು …

lakshmi hebbalkar

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್‌ ಗೃಹಲಕ್ಷ್ಮಿ ಯೋಜನೆ ಹಣದ ಗೊಂದಲದ ವಿಚಾರವಾಗಿ …

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಸೋಮವಾರಪೇಟೆಯ ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜಹನಕೋಡು, ಕಾಡುಮನೆ, ಚಿಕ್ಕತೊಳೂರು, …

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್‌ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, …

ಬೆಂಗಳೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚೆ ಸ್ಟ್ರೀಟ್‌ನಲ್ಲಿರುವ ಬ್ಯಾಸ್ಟಿಯನ್‌ ಪಬ್‌ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ …

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು 2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು …

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ. ಆಟೋ …

ಓದುಗರ ಪತ್ರ

ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಪುರಸಭೆಯವರು ಹಾಗೂ ಜನಪ್ರತಿನಿಧಿಗಳು ಕೂಡಲೇ ಪಟ್ಟಣದ ಪ್ರಮುಖ ಸ್ಥಳಗಳಾದ ತಾಲ್ಲೂಕು ಆಡಳಿತ ಭವನದ …

error: Content is protected !!