ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು 2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು …
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು 2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು …
ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ. ಆಟೋ …
ಎಚ್.ಡಿ.ಕೋಟೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಪುರಸಭೆಯವರು ಹಾಗೂ ಜನಪ್ರತಿನಿಧಿಗಳು ಕೂಡಲೇ ಪಟ್ಟಣದ ಪ್ರಮುಖ ಸ್ಥಳಗಳಾದ ತಾಲ್ಲೂಕು ಆಡಳಿತ ಭವನದ …
ವಿಮಾ ವಲಯದಲ್ಲಿ ಶೇ. ೧೦೦ ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ(ಎ-ಡಿಐ)ಯಿಂದ ವಿಮಾ ರಕ್ಷಣೆ ಪಡೆದ ಜೀವಗಳ ಮತ್ತು ಆಸ್ತಿಗಳ ಸಂಖ್ಯೆ ಹೆಚ್ಚಾದಂತೆ ಪ್ರತಿಯೊಂದು ಪಾಲಿಸಿಯ ವೆಚ್ಚಗಳೂ ಕಡಿಮೆಯಾಗುತ್ತವೆ ಎಂದು ‘ಆಂದೋಲನ’ ದಿನಪತ್ರಿಕೆ(೧೬-೧೨-೨೦೨೫) ಯಲ್ಲಿ ಪ್ರೊ. ಆರ್.ಎಂ.ಚಿಂತಾಮಣಿಯವರ ಲೇಖನದಲ್ಲಿ ಪ್ರಕಟವಾಗಿದೆ. ಈಗಿನ …
ರಾಜ್ಯದ ಅತ್ಯಂತ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪನವರ ನಿಧನ ನಿಜಕ್ಕೂ ನೋವಿನ ಸಂಗತಿ. ದೇಶದ ಅತಿ ಹಿರಿಯ ಶಾಸಕರಾಗಿದ್ದ ಶಿವಶಂಕರಪ್ಪನವರು ತಮ್ಮ ೯೫ ವರ್ಷಗಳ ಸುದೀರ್ಘ ಬದುಕಿನಲ್ಲಿ ೬ ಬಾರಿ ಶಾಸಕರಾಗಿ ಹಾಗೂ ಒಂದುಅ ಬಾರಿ …
ಶತ್ರುಗಳಿಗೆ ಸೆರೆ ಸಿಕ್ಕು ಚಿತ್ರ ಹಿಂಸೆ ಅನುಭವಿಸಿದರೂ ಗುಟ್ಟು ಬಿಡದ ನೂರ್ ಇನಾಯತ್ ಖಾನ್ ನವೆಂಬರ್ ತಿಂಗಳಲ್ಲಿ ಫ್ರಾನ್ಸ್ ಸರ್ಕಾರ ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ಹಿಡಿತದಿಂದ ಫ್ರಾನ್ಸನ್ನು ಬಿಡುಗಡೆಗೊಳಿಸಲು ಗೂಢಚಾರಿಣಿಯಾಗಿ ಕಾರ್ಯ ನಿರ್ವಹಿಸಿ ಮಡಿದ ಭಾರತೀಯ ಮೂಲದ ನೂರ್ ಇನಾಯತ್ ಖಾನ್‌ರ …
ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ …
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಮಲ್ಲಯ್ಯನಪುರ ಗ್ರಾಮದ ರೈತರ ಜಮೀನುಗಳಿಗೆ ನಿರಂತರವಾಗಿ ಕಾಡಾನೆಗಳು ದಾಳಿ ಮಾಡುತ್ತಿರುವುದರಿಂದ ಕಷ್ಟಪಟ್ಟು ಬೆಳೆದ …
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು ಒತ್ತುವರಿ ಮಾಡಿಕೊಂಡಿರುವ ಘಟನೆ ಕಾಂಚಳ್ಳಿ ಸಮೀಪದ ಜಮೀನುಗಳಲ್ಲಿ ನಡೆದಿದೆ. ತಾಲ್ಲೂಕಿನ ಕಾಂಚಳ್ಳಿ, ಬಸಪ್ಪನದೊಡ್ಡಿ, ಗುಂಡಾಪುರ, ಅಜ್ಜೀಪುರ ಗ್ರಾಮಗಳ ವಿವಿಧೆಡೆ ಕಾಲುವೆಗಳನ್ನು …
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಹಗಲಲ್ಲೂ ಕನಿಷ್ಠ ತಾಪ ಮಾನ ಮತ್ತು ಶೀತಗಾಳಿ ಬೀಸುವಿಕೆಯಿಂದಾಗಿ ಉಂಟಾಗಿರುವ ಶೀತ ಮಾರುತ ವಾತಾವರಣದಿಂದಾಗಿ ಜನರ ಆರೋಗ್ಯದ …