Mysore
24
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

accident (1)

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ಶನಿವಾರ ನಡೆದಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಢಿಕ್ಕಿ ಹೊಡೆದ ಪರಿಣಾಮ …

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ ದೀರ್ಘಕಾಲದ ಮಳೆ ಮತ್ತು ನಿರಂತರ ಹವಾಮಾನ ಏರುಪೇರಿನಿಂದಾಗಿ ಕಾಫಿ ಮಾತ್ರವಲ್ಲದೆ ಕೊಡಗು ಜಿಲ್ಲೆಯ ಮತ್ತೊಂದು ಪ್ರಮುಖ ತೋಟಗಾರಿಕಾ ಬೆಳೆಯಾದ ಕಾಳುಮೆಣಸಿಗೂ …

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ ಕಟಾವು ಜೋರಾಗಿದ್ದು, ಸುಗ್ಗಿ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಅಂದಾಜು ೨೪ ಸಾವಿರ ಹೆಕ್ಟೇರ್ …

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ಚರಂಡಿಗಳು ಕಸ ಕಡ್ಡಿಗಳಿಂದ ತುಂಬಿ ದುರ್ನಾತ …

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ ಮಾಡಲು ಜನಪ್ರತಿನಿಽಗಳು ಮತ್ತು ಅಽ ಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣ ವ್ಯಾಪ್ತಿಯ ಎಲ್ಲ ವಾರ್ಡುಗಳಲ್ಲೂ …

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ …

ಓದುಗರ ಪತ್ರ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ ಸದಸ್ಯರ ಹೆಸರು ಹಾಗೂ ವಾರ್ಡ್ ಯಾವ ಮತ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೋ ಆ ಶಾಸಕರ ಹೆಸರು ಮೊದಲಾದ ವಿವರಗಳಿರುತ್ತವೆ. ನಗರದ …

ಓದುಗರ ಪತ್ರ

ಮೈಸೂರಿನ ಎಲ್ಲ ವಾರ್ಡ್‌ಗಳಲ್ಲೂ ಮಹಾನಗರ ಪಾಲಿಕೆಯಿಂದ ಕಸ ವಿಂಗಡಣೆಯನ್ನು ಮೂಲದಿಂದಲೇ ಅಂದರೆ ಮನೆಮನೆಗಳಲ್ಲೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಪಾಲಿಕೆಯ ಸಿಬ್ಬಂದಿ, ಪೌರ ಕಾರ್ಮಿಕರ ಜೊತೆಗೂಡಿ ಪ್ರತಿಯೊಂದೂ ವಾರ್ಡ್‌ನ ಮನೆ ಮನೆಗೆ ತೆರಳಿ ಜನರಿಗೆ …

ಓದುಗರ ಪತ್ರ

ರಾಜ್ಯಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆಗಟ್ಟುವಿಕೆ) ಮಸೂದೆ ೨೦೨೫’ ಅನ್ನು ಮಂಡಿಸಿದೆ. ಈ ಮಸೂದೆ ದ್ವೇಷ ಭಾಷಣ ಅಪರಾಽಗಳಿಗೆ ೧೦ ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ೧ ಲಕ್ಷ ರೂ. ವರೆಗೆ ದಂಡ ವಿಧಿಸಲು ಪ್ರಸ್ತಾಪಿಸಿದೆ. …

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ ಚಳಿ ಪ್ರಾರಂಭ ಗೊಂಡಿದ್ದು, ದಿಢೀರನೆ ವಾತಾವರಣದಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದೆ. ಶೀತ …

error: Content is protected !!