ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ …
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ. ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ …
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ. ಹೀಗಾಗಿ ನ್ಯಾಯಾಲಯದಲಲಿ …
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಶುಭ ಸುದ್ದಿಯನ್ನು ನಾನೇ ಕೊಡ್ತಿದ್ದೇನಲ್ಲ. ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ …
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ 46 ತಿರಸ್ಕೃತಗೊಂಡಿದೆ. 331 ತೀರ್ಮಾನಿಸಬೇಕಾದ ಪ್ರಕರಣಗಳಿವೆ. ತೀರ್ಮಾನಿಸಬೇಕಾದ ಪ್ರಕರಣಗಳಲ್ಲಿ 310 ಅರ್ಹ ಪ್ರಕರಣಗಳಿವೆ. ಮೈಸೂರು ಜಿಲ್ಲೆಯಲ್ಲಿ 32 ಪ್ರಕರಣಗಳು ವರದಿಯಾಗಿದ್ದು, …
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ ಸರ್ಕಾರಿ ಪ್ರೌಢಶಾಲೆಯಲ್ಲಿ ವಾಸ್ತವ್ಯ ಹೂಡಿದ್ದ ಅವರು, ರಾತ್ರಿ ವೇಳೆ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸುದೀರ್ಘ …
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಚರಂಡಿಗಳಲ್ಲಿ ತುಂಬಿಕೊಂಡಿರುವ ತ್ಯಾಜ್ಯಗಳನ್ನು ತೆಗೆದು …
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ , ಬಿಳಿ ಗಿರಿ ರಂಗಪ್ಪ ಹಿಮವದ್ ಗೋಪಾಲ ಸ್ವಾಮಿ, ಸುತ್ತುವರಿದಿಹ ಮೂರು ಬೆಟ್ಟ ಅಭಯಾರಣ್ಯ ದಟ್ಟ ಚಾಮರಾಜ ನಗರದ ಜನರಿಗಿದೋ …
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಪ್ರಭಾವ, ತಪ್ಪು ಮಾಹಿತಿಯ ಹರಿವು ಮತ್ತು ರಾಜಕೀಯ ಧ್ರುವೀಕರಣ ಪರಿಣಾಮವಾಗಿ ದ್ವೇಷ ಭಾಷಣ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ದ್ವೇಷ ಭಾಷಣ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ ಸೂತ್ರಧಾರಿಯೇ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ತನ್ನ ಅಧಿಕಾರಾವಧಿಯಲ್ಲಿ …
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ ಚಾಮರಾಜ ಜೋಡಿ ರಸ್ತೆ, ನೃಪತುಂಗ ರಸ್ತೆ, ಶ್ರೀರಾಂಪುರ ಬೆಮೆಲ್ ನಗರ ರಸ್ತೆ, ಅಕ್ಕಮಹಾದೇವಿ ರಸ್ತೆ, ಚಾಮುಂಡಿಪುರಂ, ವಿದ್ಯಾರಣ್ಯಪುರಂ, ಸರಸ್ವತಿಪುರಂ, ಮೀನಾ …