ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ್ ಅವರು, ಕಾನೂನು ಪಾಲನೆ …
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ವಿಧಾನಪರಿಷತ್‌ನಲ್ಲಿ ಪ್ರಸ್ತಾಪಿಸಿದ ಗೃಹ ಸಚಿವ ಪರಮೇಶ್ವರ್ ಅವರು, ಕಾನೂನು ಪಾಲನೆ …
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಂದೆಯೇ 5 ವರ್ಷ ಸಿಎಂ ಆಗಿರುತ್ತಾರೆ. ರಾಜ್ಯದಲ್ಲಿ ಬದಲಾವಣೆ …
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರಕ್ಕೆ ಮುಖಭಂಗವಾಗಿದೆ. ಇದನ್ನು ಓದಿ: ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ …
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು …
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ ಇದ್ದರೇ ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು …
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ನವಾಜ್ ಷರೀಫ್ ಎಂಬಾತನನ್ನು …
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೇರೆ ಬೇರೆ ಕಡೆ ಹೊರಡಬೇಕಿದ್ದ 28 ವಿಮಾನಗಳು ಹಾಗೂ ಆಗಮಿಸಬೇಕಿದ್ದ …
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ) ಮೈಸೂರಿನ ಸ್ಥಳೀಯ ಕೈಗಾರಿಕೋದ್ಯಮದ ಹೆಗ್ಗುರುತಾಗಿದೆ. ಈ ಉತ್ಪನ್ನವು ರಾಜ್ಯದಲ್ಲೇ ಅಲ್ಲ ಹೊರ ರಾಜ್ಯಗಳಲ್ಲೂ ಮನೆ ಮಾತಾಗಿದೆ. ಬಿ.ವಿ.ಪಂಡಿತರು ನಂಜನಗೂಡಿನಲ್ಲಿ ಸ್ಥಾಪಿಸಿದ …
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ ನಿರ್ಮಿಸಿ ಪ್ರತಿವರ್ಷ ಅವರ ಹೆಸರಿನಲ್ಲಿ ಪರಿಸರ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಶ್ಲಾಘನೀಯವಾಗಿದೆ. ಸರ್ಕಾರದ ಈ ನಿರ್ಧಾರದಿಂದ …
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಮೂಲಕವೇ ತೆರಳಬೇಕಾಗಿದೆ. ಆದರೆ ಪ್ರಯಾಣ ದರ ಎರಡೂ ಕಡೆ ಸೇರಿ ೭೦ ರೂ.ಗಳನ್ನು ನಿಗದಿ ಮಾಡಲಾಗಿದೆ. ಬೆಟ್ಟದ ತಪ್ಪಲಿನಿಂದ …