Mysore
25
overcast clouds

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಪುಟ್ಟೇಗೌಡರ ಪುತ್ರ ಜಿ.ಪಿ.ಪ್ರಸನ್ನ ಅವರು ಕಾಯಿ ವ್ಯಾಪಾರಿಯಾಗಿದ್ದು, ಕೊಬ್ಬರಿ ಖರೀದಿಸಿ ತಮ್ಮ ಶೆಡ್ಡನಲ್ಲಿ ಇಟ್ಟಿದ್ದರು. …

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ ಬೆಂಕಿ‌ ಕಾಣಿಸಿಕೊಂಡು ಧಗಧಗಿಸಿದ ಘಟನೆ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ಸುಂದರ ಅವರ ನೇತೃತ್ವದಲ್ಲಿ ಬೆಂಕಿ ಬಿದ್ದಿದ್ದ ಸ್ಥಳಕ್ಕೆ …

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು. ತಾಲ್ಲೂಕಿನ ಪಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಕಾರೇಕುರ ಗ್ರಾಮದಲ್ಲಿ ಪಾಲಹಳ್ಳಿ ಆಯುಷ್ಮಾನ್ ಆರೋಗ್ಯ ಕೇಂದ್ರ ಹಾಗೂ …

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಒತ್ತಾಯಿಸಿದ್ದಾರೆ. ಭಾರತದಲ್ಲಿ ದಿನಸಿ ಪದಾರ್ಥಗಳು ೧೫ ನಿಮಿಷಗಳಲ್ಲಿ ಮನೆ ಬಾಗಿಲಿಗೆ ತಲುಪುತ್ತವೆ. ಆದರೆ, ರೋಗಿಗಳು ಆಸ್ಪತ್ರೆಗೆ ತಲುಪಲು …

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ ವಿವರ... ತಾಲ್ಲೂಕಿನ ಕುಂದಕೆರೆ ಗ್ರಾಮದ ರೈತ ಮಲಿಯಪ್ಪ ಬಿನ್ ಮಹದೇವಪ್ಪ ಅವರ ಜಮೀನಿನಲ್ಲಿ ಜಾನುವಾರು ಮೇಯಿಸುವ ಸಂದರ್ಭದಲ್ಲಿ ಹಸುಗಳ ಮೇಲೆ …

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ ಏಕತಾ ಮಾಲ್(ಯೂನಿಟಿ ಮಾಲ್) ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ವಸ್ತು ಪ್ರದರ್ಶನ ಪ್ರಾಽಕಾರದ ಆವರಣದಲ್ಲಿ ಕೈಗೊಂಡಿರುವ ಏಕತಾ ಮಾಲ್ …

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ ಸಂಬಂಧ ಬುಧವಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಲಾಗಿದೆ. ದ್ವೇಷ ಭಾಷಣ ಮತ್ತು …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ ಕುರಿತಂತೆ ಮಹತ್ವದ ಸಮಾಲೋಚನೆ ನಡೆಸಿದರು. ವಿವಿಯ ಕಾರ್ಯಸೌಧಕ್ಕೆ ಆಗಮಿಸಿದ ರಾಯಭಾರಿಗಳ ನಿಯೋಗವು ವಿವಿಯ ಕುಲಸಚಿವರಾದ ಎಂ.ಕೆ.ಸವಿತಾ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. …

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು ಚೇತರಿಕೆ ಕಂಡಿದ್ದು ಕೆಲವರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು 1.08 ಲಕ್ಷ ಕೋಟಿ ರೂ. …

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 02 ಮತ್ತು ಪರಿಶಿಷ್ಟ ಪಂಗಡದ 01 ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಮೈಸೂರು ಜಿಲ್ಲಾ …

error: Content is protected !!