ಮಹಾಪಂಚ್ ಕಾರ್ಟೂನ್ | ಸೆಪ್ಟಂಬರ್ 12 ಶನಿವಾರ
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ ಎದುರಾಗುವ ಪ್ರಶ್ನೆ ಇದು. ಹೆಸರು ಏನು, ಊರು ಯಾವುದು, ಏನು ಕೆಲಸ ಮಾಡುತ್ತೀರಿ ಎಂಬ ಪ್ರಶ್ನೆಗಳ ನಂತರ ಕೆಲವರ ಕುತೂಹಲ …
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು ಪ್ರತಿಯೊಬ್ಬ ಕನ್ನಡಿಗರೂ ಮೆಚ್ಚುವಂತದ್ದು. ೨೫ ಲಕ್ಷಕ್ಕೂ ಹೆಚ್ಚು ರೈತರು ದಿನವೂ ಲಕ್ಷಾಂತರ ಲೀಟರ್ ಹಾಲನ್ನು ನಂದಿನಿಗೆ ಒದಗಿಸುತ್ತಿದ್ದಾರೆ. ಇದರಿಂದ ಬರುವ …
ತಂತ್ರಜ್ಞಾನ, ಬಾಹ್ಯಾಕಾಶ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ (ಎಐ) ನಾವು ಅಗಾಧ ಸಾಧನೆ ಮಾಡಿದ್ದೇವೆ. ಹಾಗಾಗಿ ಇವತ್ತು ಜಗತ್ತು ಭಾರತದತ್ತ ತಿರುಗಿ ನೋಡುತ್ತಿದೆ. ಡಿಜಿಟಲ್ ಇಂಡಿಯಾ ಪ್ರಭಾವದಿಂದ ಇಂದು ದೇಶದ ಯಾವುದೇ ಮೂಲೆಯಲ್ಲಿ ನಿಂತು ಪಡಿತರ ಪಡೆಯಬಹುದು. ಆಧಾರ್, ಯುಪಿಐ ವ್ಯವಸ್ಥೆಗಳು ಹಣಕಾಸು …
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಲ್ಲಿ ಸಮರ್ಪಕ ಮಾಹಿತಿ ಇಲ್ಲದ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕರುಡು ಪಟ್ಟಿಯಲ್ಲಿ ಹೆಸರು ಇದ್ದು ಲಿಂಗ ಸ್ಥಳದಲ್ಲಿ ಹೆಂಗಸು ಅಂತ ಇರಬೇಕಾದ ಸ್ಥಳದಲ್ಲಿ ಗಂಡಸು ಅಂತ ಇದ್ದು ಅಥವಾ ಗಂಡಸು ಅಂತ …
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗರಿಕೆಕಂಡಿ ಗುಡ್ಡೆಯೂರು ಹಳ್ಳದ ಬಳಿ ಅರಣ್ಯ ಪ್ರದೇಶದಲ್ಲಿ 55 ರಿಂದ 60 …
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ ಸಂಜೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ. ಭೇಟಿಯ ವೇಳೆ ಬಾಕಿ …
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ಭಕ್ತಿಭಾವ ಮತ್ತು ವೈಭವದಿಂದ ನೆರವೇರಿದವು. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ. …
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ ಎಂದಿನಂತೆ ದಸರಾ ಚಿತ್ರೋತ್ಸವ ಮುಂದುವರಿಯುವಂತೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಾಗಿದೆ. ಪ್ರೇಕ್ಷಕರ ಸ್ಪಂದನೆ ಕಡಿಮೆಯಾಗಿದೆ ಎಂಬ ಕಾರಣವಿದ್ದರೆ ಅದಕ್ಕೆ ಕಾರ್ಯಕ್ರಮವನ್ನೇ ರದ್ದುಪಡಿಸುವುದು …