Mysore
26
moderate rain

Social Media

ಭಾನುವಾರ, 18 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ. …

ಓದುಗರ ಪತ್ರ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ ಎಂದಿನಂತೆ ದಸರಾ ಚಿತ್ರೋತ್ಸವ ಮುಂದುವರಿಯುವಂತೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಾಗಿದೆ. ಪ್ರೇಕ್ಷಕರ ಸ್ಪಂದನೆ ಕಡಿಮೆಯಾಗಿದೆ ಎಂಬ ಕಾರಣವಿದ್ದರೆ ಅದಕ್ಕೆ ಕಾರ್ಯಕ್ರಮವನ್ನೇ ರದ್ದುಪಡಿಸುವುದು …

ಓದುಗರ ಪತ್ರ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯನವರು, ಅಽಕಾರಿಗಳೊಡನೆ ಇತ್ತೀಚೆಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಯಲ್ಪಡುವ ಮೈಸೂರು ಫಿಲಂ …

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ ನೀರಿನ ಲಭ್ಯತೆ, ರೈತರ ಸಮಸ್ಯೆ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆಯೂ ಯೋಚಿಸಬೇಕಾಗುತ್ತದೆ. ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳ ಬಾರದೇ? ಈ ಆದೇಶ …

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ, ಸರ್ಕಾರದ ವಿಷಯದಲ್ಲೂ ಅಷ್ಟೇ. ಸರ್ಕಾರ ಚಿತ್ರೋದ್ಯಮಕ್ಕೆ, ಸಾಂಸ್ಕೃತಿಕ ಕ್ಷೇತ್ರಕ್ಕ ಸಂಬಂಧಿಸಿದಂತೆ ಯಾವುದೇ ಕಾಯಿದೆ ತಂದರೂ ಅದರ ವಿರುದ್ಧ ತಡೆಯಾe ತರುವುದರಲ್ಲಿ …

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಹಾಗೂ ಸಿ ಮತ್ತು ಡಿ ಸಮಸ್ಯೆ, ಸೆಕ್ಷನ್-೪ ವಿರೋಧಿಸಿ ರೈತ ಹೋರಾಟ ಸಮಿತಿ …

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಶತದಿನ ಪೂರೈಸಿರುವ ಸಂದರ್ಭದಲ್ಲಿಯೇ ರಾಜ್ಯದ ಎಲ್ಲಾ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ (ಡಿಸಿಸಿ)ನ್ನು ನೇಮಕ ಮಾಡಲಾಗಿದ್ದು, ಚಾಮರಾಜನಗರ ಜಿಲ್ಲೆಯ …

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರ ನೂರು ದಿನಗಳನ್ನು ಪೂರೈಸಿದಿ ಗುರುತಾಗಿ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಹಮಿಕೊಂಡಿದ್ದ ದೃಢ ಕರ್ನಾಟಕದ ಸಂಕಲ್ಪ ಶತಕದ ಪಥ ಪ್ರಗತಿಯ …

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್‌ ಅವರ ಫಾರ್ಮ್‌ಹೌಸ್‌ನಲ್ಲಿ ಸಂರಕ್ಷಿತ ಹಾಗೂ ಅಪರೂಪದ ವಲಸೆ ಹಕ್ಕಿಗಳ ವಿಚಾರವಾಗಿ ಪ್ರಕರಣ ದಾಖಲಾಗಿದೆ. …

error: Content is protected !!