ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ. ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಸಾದ ಯೋಜನೆಯಡಿ ಆಯ್ಕೆ ಮಾಡಿದೆ. ದೇಶದ …
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ. ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಸಾದ ಯೋಜನೆಯಡಿ ಆಯ್ಕೆ ಮಾಡಿದೆ. ದೇಶದ …
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ ವೈಪ ರೀತ್ಯದ ಪರಿಣಾಮ ಕೋಳಿ ಫಾರ್ಮ್‌ಗಳಲ್ಲಿ ಮೊಟ್ಟೆ ಉತ್ಪಾದನೆ ಕುಸಿತ ಕಂಡಿದ್ದು, ಜತೆಗೆ ವಿದೇಶಗಳಿಗೆ ಮೊಟ್ಟೆ ರಫ್ತು ಪ್ರಮಾಣ ಹೆಚ್ಚಿರುವುದರಿಂದ ಸ್ಥಳೀಯವಾಗಿ …
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ …
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ. ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು …
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ ನಿಯಮವನ್ನು ಬದಲಿಸಿದೆ. ಸಿಬ್ಬಂದಿಗಳ ಕರ್ತವ್ಯ ಮಿತಿ ಮಾನದಂಡಗಳ ಪ್ರಕಾರ ವಾರದ ವಿಶ್ರಾಂತಿ ಜೊತೆ ಯಾವುದೇ ರಜೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಂದರೆ …
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆದಿಲ್ಲ. ಪ್ರತ್ಯೇಕವಾಗಿ ಜಾಸ್ತಿನೇ ಮಾತನಾಡಿರಬಹುದು. ಆದರೆ ಪಕ್ಷದಲ್ಲಿ …
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ …
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ …
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಮತ್ತು …