Mysore
25
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಓದುಗರ ಪತ್ರ

ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. …

ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ ವಿಷಯಗಳು ವರದಿಯಾಗಿವೆ. ಅದರಲ್ಲಿ ಗಮನ ಸೆಳೆದದ್ದು ಮಲೆಯಾಳಂ ಚಿತ್ರಗಳ ಗಳಿಕೆ, ಉಳಿಕೆಗಳ ಕುರಿತಂತೆ ನಿರ್ಮಾಪಕರೊಬ್ಬರ ಮಾತು.ಮಲಯಾಳದಲ್ಲಿ ಈ ಬಾರಿ ಕೆಲವು …

ಲಕ್ಷ್ಮಿಕಾಂತ್ ಕೊಮಾರಪ್ಪ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆ ತೆರವು; ನೂತನ ಸೇತುವೆ ನಿರ್ಮಾಣ ಕಾರ್ಯ ಶುರು ಸೋಮವಾರಪೇಟೆ: ಮಡಿಕೇರಿ- ಹಾಸನ ನಡುವಿನ ರಾಜ್ಯ ಹೆದ್ದಾರಿಯಲ್ಲಿರುವ ಐಗೂರು ಬಳಿ ಕುಸಿಯುವ ಭೀತಿಯಲ್ಲಿದ್ದ ಬ್ರಿಟಿಷರ ಕಾಲದ ಕಬ್ಬಿಣದ ಸೇತುವೆಯನ್ನು ತೆರವುಗೊಳಿಸಿ ನೂತನ ಸೇತುವೆ ನಿರ್ಮಾಣಕ್ಕೆ …

ಕಾಲುವೆಗೆ ಸೇರುತ್ತಿದೆ ಕಲ್ಯಾಣ ಮಂಟಪಗಳ ತ್ಯಾಜ್ಯ ರಾಸಾಯನಿಕ ನೀರಿನಿಂದ ಬೆಳೆ ಹಾಳು, ಜಾನುವಾರು ಸಾವು ಈಗಲಾದರೂ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟವರು ಮುಂದಾಗಲಿ ರಾಸಾಯನಿಕಯುಕ್ತ ನೀರು ರಾಜಕಾಲುವೆಗೆ ಸೇರ್ಪಡೆಯಾಗುತ್ತಿರುವುದರಿಂದ ಸಮೀಪದಲ್ಲಿರುವ ತೋಟಗಳಲ್ಲಿ ಕೃಷಿ ಹಾಗೂ ಹೈನುಗಾರಿಕೆಗೆ ಕೈಗೊಳ್ಳಲು ತೊಂದರೆಯಾಗುತ್ತಿದೆ ಎಂಬ ಕೂಗು ರೈತಾಪಿ …

‘ಆಂದೋಲನ’ದೊಂದಿಗೆ ಅನಿಸಿಕೆ, ಅಭಿಪ್ರಾಯ ಹಂಚಿಕೊಂಡ ಯುವ ಕೈಗಾರಿಕೋದ್ಯಮಿಗಳು, ಸಾರ್ವಜನಿಕರು ‘ಕೈಗಾರಿಕೆ-ಅಭಿವೃದ್ಧಿ ಕನವರಿಕೆ’ ಲೇಖನ ಸರಣಿಗೆ ಉತ್ತಮ ಪ್ರತಿಕ್ರಿಯೆ   ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟವಾದ ಕೈಗಾರಿಕೆ ಕ್ಷೇತ್ರ ಕುರಿತ ಲೇಖನಗಳ ಸರಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೈಗಾರಿಕೋದ್ಯಮಿಗಳು, ಸಾರ್ವಜನಿಕರು ಸರಣಿಯನ್ನು ವಿಶ್ಲೇಷಿಸಿ ಸರ್ಕಾರಕ್ಕೆ ತಮ್ಮ …

ಹೆಚ್.ಎಸ್.ದಿನೇಶ್ ಕುಮಾರ್ ಬೆಲೆಗಳಲ್ಲಿ ಏರಿಳಿತ; ಟೊಮೋಟೋ ತುಟ್ಟಿ  ಮೈಸೂರು: ಕಳೆದ ಒಂದು ತಿಂಗಳಿನಿಂದ ತರಕಾರಿ ಬೆಲೆಗಳಲ್ಲಿ ಏರುಪೇರಾಗುತ್ತಿದ್ದು, ಮದುವೆ ಹಾಗೂ ಇನ್ನಿತರ ಸಮಾರಂಭದಲ್ಲಿ ಪ್ರಮುಖವಾಗಿ ಸಾಂಬಾರ್ ತಯಾರಿಕೆಗೆ ಬಳಸುವ ನುಗ್ಗೆ ಕಾಯಿ ಇದೇ ಪ್ರಥಮ ಬಾರಿಗೆ ಕೆಜಿಯೊಂದಕ್ಕೆ ೪೫೦ ರೂ.ನಿಂದ ೫೦೦ …

ಬೆಂಗಳೂರು: ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಡಿಸೆಂಬರ್.‌9ರ ಮಂಗಳವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ. ಈಗಾಗಲೇ ಬಣ ರಾಜಕೀಯದಿಂದ ಗೊಂದಲಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕರು ಸಹಜವಾಗಿಯೇ …

ಮೈಸೂರು: ಎಚ್.ಎಸ್.ರೋಹಿತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಲಭಿಸಿದೆ. ಮಂಡ್ಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಚ್. ಎಂ. ವರದರಾಜು ಅವರ ಮಾರ್ಗದರ್ಶನದಲ್ಲಿ  ಸಂಶೋಧನೆ ನಡೆಸಿ ಎಚ್.ಎಸ್. ರೋಹಿತ್ ಅವರು ಸಾದರಪಡಿಸಿದ ‘ಕರ್ನಾಟಕ ಪಂಚಾಯತ್ …

ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಆಗಮಿಸಿದ್ದಾರೆ. ಪುಟಿನ್‌ರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ದೆಹಲಿಗೆ ಬಂದಿಳಿದ ವೇಳೆ ಪ್ರಧಾನಿ ಮೋದಿ ಖುದ್ದು ವಿಮಾನ ನಿಲ್ದಾಣಕ್ಕೆ …

error: Content is protected !!