Mysore
28
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ರಾಜ್ಯದಲ್ಲಿ ಬಿಸಿಯೂಟ ಕಾರ್ಯಕರ್ತರಿಗೆ 4,600 ರೂ. ಗೌರವಧನ ನೀಡಲಾಗುತ್ತಿದ್ದು, ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಗೌರವಧನ ಹೆಚ್ಚಳ ಮಾಡುವಂತೆ ಬಿಸಿಯೂಟ ಕಾರ್ಯಕರ್ತರು ಆಗಾಗ್ಗೆ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರ ಇವರಿಗೆ ಸ್ಪಂದಿಸಿಲ್ಲ. ಸಂಬಂಧ ಪಟ್ಟವರು ಕೂಡಲೇ ಬಿಸಿಯೂಟ …

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ೧೦ ವರ್ಷಗಳ ನಂತರ ಇದೀಗ ೧೧ದಿನಗಳ ಫ್ಲವರ್ ಶೋ ಏರ್ಪಡಿಸಲಾಗಿದೆ. ಟಿಕೆಟ್ ದರ ವಯಸ್ಕರಿಗೆ ೩೦ ರೂ. , ೧೦ ವರ್ಷದ ಒಳಗಿನ ಮಕ್ಕಳಿಗೆ ೧೦ ರೂ. ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ನೀಡಿದೆ. …

ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಸ್ತಿ ರಕ್ಷಣೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆಯ ರಚನೆಗೆ ಎಂಡಿಎ ಆಯುಕ್ತರು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಇತ್ತೀಚೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೈಸೂರ ಅಭಿವೃದ್ಧಿ ಪ್ರಾಧಿಕಾರದ ಆಸ್ತಿಯನ್ನು ಮೂಲ ವಾರಸುದಾರರಿಗೆ ಗೊತ್ತಾಗದಂತೆ ಪರಭಾರೆ ಮಾಡಿರುವುದು ಹಾಗೂ ಎಂಡಿಎ …

ಇತ್ತೀಚಿನ ದಿನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಹುಲಿ ದಾಳಿಗೂ, ಮಾನವ-ವನ್ಯಜೀವಿ ಸಂಘರ್ಷಕ್ಕೂ ಸಫಾರಿಯೇ ನೇರ ಕಾರಣ ಎಂಬುದಕ್ಕೆ ಯಾವುದೇ ಪುರಾವೆಗಳಾಗಲಿ, ಸೂಕ್ತ ಉತ್ತರವಾಗಲಿ ಇಲ್ಲ ಎಂದು ವನ್ಯಜೀವಿ ತಜ್ಞರು ಹೇಳಿದ್ದಾರೆ. ಆದರೂ ಸಫಾರಿ ಬಂದ್ ಮಾಡಿರುವುದು ವಿಪರ್ಯಾಸ. …

ಮೈಸೂರು : ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೆಲಿಕಾಂ ಇಲಾಖೆ(ಡಿಒಟಿ) ಸ್ಮಾರ್ಟ್ ಪೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್‌ಗಳಲ್ಲಿ ಸರ್ಕಾರಿ ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಅನ್ನು ಪ್ರಿ ಇನ್‌ಸ್ಟಾಲ್‌ಗೊಳಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ …

ಫಲಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೊಸ ಸುಧಾರಣೆ ಕ್ರಮಗಳು ಮೈಸೂರು : ರಾಜ್ಯದಲ್ಲಿ ಪ್ರತಿವರ್ಷ ಮಳೆಗಾಲ ಮುಗಿಯುತ್ತಿದ್ದಂತೆ ಆರಂಭವಾಗುತ್ತಿದ್ದ ಮಹಾಮಾರಿ ಡೆಂಗ್ಯು ಜ್ವರಕ್ಕೆ ಹಲವಾರು ಮರಣ ಸಂಭವಿಸುತ್ತಿದ್ದವು. ಆದರೆ, ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಇದರ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವ …

ಮೈಸೂರು: ಹಪ್ಪಳ, ಸಂಡಿಗೆ, ಉಪ್ಪಿನಕಾಯಿ. . . ಹೀಗೆ ಸಣ್ಣ ಪ್ರಮಾಣದಲ್ಲಿ ಗೃಹ ಬಳಕೆ ವಸ್ತುಗಳನ್ನು ತಯಾರಿಸಿ ಕೆಲ ಮನೆಗಳಿಗೆ ಅವುಗಳನ್ನು ಮಾರಿ ಗೃಹಕೃತ್ಯದ ಜತೆಗೆ ಮನೆಯ ಸಣ್ಣಪುಟ್ಟ ಖರ್ಚುಗಳಿಗೂ ಆಗುವಷ್ಟು ಹಣ ಸಂಪಾದಿಸಿಕೊಳ್ಳುವ ದಾರಿ ಕಂಡುಕೊಂಡಿದ್ದ ಮಹಿಳೆ, ಬದಲಾದ ಕಾಲಘಟ್ಟದಲ್ಲಿ …

ಧಾನ್ಯಲಕ್ಷ್ಮಿಯನ್ನು ಮನೆಗೆ ಸೇರಿಸಿಕೊಳ್ಳುವ ಆಚರಣೆಗೆ ಜಿಲ್ಲೆಯಾದ್ಯಂತ ಅಗತ್ಯ ಸಿದ್ಧತೆ ನವೀನ್ ಡಿಸೋಜ ಮಡಿಕೇರಿ : ಇಂದು ಕೊಡಗಿನಲ್ಲಿ ಪುತ್ತರಿ ಹಬ್ಬದ ಸಂಭ್ರಮ. ಸಾಂಪ್ರದಾಯಿಕವಾಗಿ ಆಚರಿಸಲಾಗುವ ಮಹತ್ವದ ಪುತ್ತರಿ ಆಚರಣೆಗೆ ಕೊಡಗು ಸಜ್ಜಾಗಿದೆ. ಕೊಡಗು ವಿಶಿಷ್ಟ ಸಂಸ್ಕೃತಿ, ಆಚಾರ-ವಿಚಾರಗಳಿಗೆ ಹೆಸರಾದ ಜಿಲ್ಲೆ. ಪ್ರಕೃತಿಯೊಂದಿಗೆ …

darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಗಿದಿದೆ. ಎಲ್ಲ ಆರೋಪಿಗಳು ತಮ್ಮ …

error: Content is protected !!