Mysore
83
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

prajwal revanna pleaded tearfully in court

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದನ್ನು ಓದಿ: ಪ್ರಜ್ವಲ್ ರೇವಣ್ಣ …

ಮಂಗಳೂರು: ರಾಜ್ಯದಲ್ಲಿ ಕುರ್ಚಿ ಕಿತ್ತಾಟಕ್ಕೆ ಬ್ರೇಕ್‌ ಬಿದ್ದಂತೆ ಕಾಣುತ್ತಿದ್ದರೂ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಕುರ್ಚಿ ಕಿತ್ತಾಟದ ನಡುವೆಯೇ ಮಂಗಳೂರಿನಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದರು. ಮಂಗಳೂರಿನ ಕಾವೇರಿ ಅತಿಥಿ …

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ 2.5 ಲಕ್ಷ ಹುದ್ದೆ ಭರ್ತಿ ಮಾಡುವುದು ಯಾವಾಗ ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ. ಶಿಕ್ಷಣ ಇಲಾಖೆಯಲ್ಲಿ 80 ಸಾವಿರ ಹುದ್ದೆ ಖಾಲಿ, ಆರೋಗ್ಯ ಇಲಾಖೆಯಲ್ಲಿ 37 ಸಾವಿರ ಹುದ್ದೆ ಖಾಲಿ, ಕಂದಾಯ ಇಲಾಖೆಯಲ್ಲಿ 10 …

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ …

ಬೆಂಗಳೂರು: ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಬ್ರೇಕ್‌ ಫಾಸ್ಟ್‌ ಮೀಟಿಂಗ್ ಬಳಿಕ ಅಧಿಕಾರ ಹಂಚಿಕೆ, ಕುರ್ಚಿ ಕಿತ್ತಾಟದ ವಿಚಾರಕ್ಕೆ ಬ್ರೇಕ್‌ ಬಿದ್ದಿದೆ. ಇದನ್ನು ಓದಿ: ರಾಜ್ಯದಲ್ಲಿ …

ಮೈಸೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್‌ ದರದಷ್ಟೇ ಇದೆ. ನುಗ್ಗೇಕಾಯಿ ಕೆಜಿಗೆ 600 ರಿಂದ 700ರೂಗೆ ಮಾರಾಟವಾಗುತ್ತಿದ್ದು, ನುಗ್ಗೇಕಾಯಿ ಖರೀದಿ ಅಸಾಧ್ಯ ಎಂದು ಜನಸಾಮಾನ್ಯರು ಬೇಸರ ಹೊರಹಾಕಿದ್ದಾರೆ. ಇದನ್ನು ಓದಿ: 42 ದಿನಗಳಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ …

ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಿನಿಂದ ನಾಡಿಗೆ ಬಂದಿದ್ದ 22 ಹುಲಿಗಳನ್ನು 42 ದಿನಗಳಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮೈಸೂರು ವಿಭಾಗದ ಡಿಸಿಎಫ್‌ ಪರಮೇಶ್‌ ಹೇಳಿದ್ದಾರೆ. 42 ದಿನಗಳಲ್ಲಿ 12 ಮರಿ ಹುಲಿ, 7 ಗಂಡು ಹುಲಿ, ಮೂರು ಹೆಣ್ಣು ಹುಲಿಗಳು ಸೆರೆಯಾಗಿವೆ. …

ಓದುಗರ ಪತ್ರ

ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಏತ ನೀರಾವರಿ ಯೋಜನೆಯ ರೂವಾರಿಯಾದ, ಸಾಹಿತಿ ದಿ.ಎಸ್.ಎಲ್. ಭೈರಪ್ಪ ಅವರ ಹೆಸರನ್ನು ಯೋಜನೆಗೆ ಇಡುವಂತೆ ಕಾವೇರಿ ನೀರಾವರಿ ನಿಗಮಕ್ಕೆ ಮನವಿ ಮಾಡಿರುವ ಶಾಸಕ ಸಿ.ಎನ್. ಬಾಲಕೃಷ್ಣ ಅವರ ನಡೆ ಶ್ಲಾಘನೀಯ. ಭೈರಪ್ಪರವರು ಹುಟ್ಟೂರಿಗೆ ಏನಾದರೂ …

ಓದುಗರ ಪತ್ರ

ಇತ್ತೀಚಿನ ದಿನಗಳಲ್ಲಿ, ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಶೈಕ್ಷಣಿಕ ಅವಧಿಯ ವರ್ಷದಲ್ಲಿ ಒಂದು ದಿನದ ಮಟ್ಟಿಗೆ ಶಾಲಾ ಪ್ರವಾಸ ಕೈಗೊಳ್ಳಲಾಗುತ್ತದೆ. ಕೆಲವು ಶಾಲೆಗಳ ಮುಖ್ಯಸ್ಥರು, ಪ್ರವಾಸ ಹೊರಡುವ ಸಂದರ್ಭದಲ್ಲಿ, ಕನಿಷ್ಠ ಮುಂಜಾಗ್ರತಾ …

ಓದುಗರ ಪತ್ರ

‘ಒಂದು ನಗರ, ಒಂದು ವೇದಿಕೆ’ ಯೋಜನೆ, ನಗರಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಹೊಸ ಸಾಧನವಾಗಿದೆ. ಈ ಯೋಜನೆ, ಎಲ್ಲಾ ತ್ಯಾಜ್ಯ ನಿರ್ವಹಣಾ ಚಟುವಟಿಕೆಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ಸಂಯೋಜಿಸಬಹುದಾಗಿದೆ. ಇದರ ಮೂಲಕ, ತ್ಯಾಜ್ಯ ಸಂಗ್ರಹಣೆ, ಮಾರ್ಗ ನಿರ್ವಹಣೆ ಮತ್ತು …

error: Content is protected !!