ಬೆಂಗಳೂರು: ಬಂಗಾಳಕೊಲ್ಲಿ ವಾಯುವ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಆಗಸ್ಟ್.17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ …
ಬೆಂಗಳೂರು: ಬಂಗಾಳಕೊಲ್ಲಿ ವಾಯುವ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಆಗಸ್ಟ್.17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ …
ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ. ರಾಜಣ್ಣ ಸತ್ಯ …
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಬರೋಬ್ಬರಿ 15 ವಿಧೇಯಕ ಮಂಡಿಸಿದ್ದಾರೆ. ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 2ನೇ ದಿನವಾದ ಇಂದು ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವ ಎಚ್.ಕೆ.ಪಾಟೀಲ್ ಎಲ್ಲಾ ಸಚಿವರ ಪರವಾಗಿ 15 ವಿಧೇಯಕಗಳನ್ನು ಮಂಡಿಸಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲು ಕಾರಣಗಳೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ವಜಾಗೊಳಿಸುವಿಕೆ ಕೇವಲ ಕಾಂಗ್ರೆಸ್ ಪಕ್ಷದ ಆಂತರಿಕ …
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜ ಸಾಗರ ಗ್ರಾಮದ ಬಳಿಯ ಹುಲಿಕೆರೆ ಗ್ರಾಮದ ಬಳಿ ಇರುವ ವರುಣ ನಾಲೆಯಲ್ಲಿ ಈಜಲು ಹೋದ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮೈಸೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷ ಬಿಸಿಎ ಪದವಿ ವಿದ್ಯಾರ್ಥಿ ಚಂದನ್ ಎಂಬಾತನೇ ಮೃತ …
ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ …
ಬೆಂಗಳೂರು: ಕ್ಲೋರಲ್ ಹೈಡ್ರೇಟ್ ಎಂಬ ಅಪಾಯಕಾರಿ ರಾಸಾಯನಿಕ ಮಿಶ್ರಿತವಾದ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡುವುದಾಗಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಅವರು, …
ಮೈಸೂರು: ಸಿಎಂ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಪೌರಕಾರ್ಮಿಕರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ಸಮುದಾಯಗಳೊಂದಿಗೆ ಸಹಪಂಕ್ತಿ ಭೋಜನ ನಡೆಯಿತು. ನಗರದ ವಿಶ್ವ ಮೈತ್ರಿ ಬುದ್ಧ ವಿಹಾರದಲ್ಲಿ ನಡೆದ …
ಮೈಸೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸರ್ಕಾರದ ಬಗ್ಗೆ ಬಿಜೆಪಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಇತ್ತೀಚೆಗೆ ಮೈಸೂರಿನಲ್ಲಿ MDMA ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ABVP …
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನ ಗಾಂಧಿ ಸರ್ಕಲ್‌ನಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ …