Mysore
26
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಅಂಗನವಾಡಿ ನೌಕರರ ಮುಷ್ಕರ ಮುಗಿಯುತ್ತಿದ್ದಂತೆ ತರಗತಿ ಶುರು... ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಸರ್ಕಾರಿ ಮಾಂಟೆಸ್ಸರಿ (ಎಲ್‌ಕೆಜಿ, ಯುಕೆಜಿ) ಆರಂಭಕ್ಕೆ ಜಿಲ್ಲೆಯಲ್ಲೂ ಸಾಂಕೇತಿಕವಾಗಿ ಚಾಲನೆ ದೊರಕಿದ್ದು, ಮೊದಲನೇ ಹಂತದಲ್ಲಿ ೧೯೩ ಅಂಗನವಾಡಿಗಳಲ್ಲಿ ಮಾಂಟೆಸ್ಸರಿ ತರಗತಿಗಳು …

ಹೊಸ ರೀತಿಯ ತಂತಿಬೇಲಿ ಅಳವಡಿಕೆಯಿಂದ ಕಡಿಮೆಯಾಗುತ್ತಿರುವ ಕಾಡುಪ್ರಾಣಿಗಳ ಹಾವಳಿ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಬಂಡಿಪುರ ಮತ್ತು ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ಕಾಡಂಚಿನ ರೈತರು ಹುಲಿ ದಾಳಿಯಿಂದ ಜೀವ ರಕ್ಷಿಸಿಕೊಳ್ಳಲು ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಯನ್ನು ಉಳಿಸಿಕೊಳ್ಳಲು ಹೊಸ ರೀತಿಯ ತಂತಿ …

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ 67 ವರ್ಷ ವಯಸ್ಸಿನ …

ಗಿರೀಶ್ ಹುಣಸೂರು ಮೈಸೂರು: ದಿತ್ವಾ ಚಂಡಮಾರುತದ ಪರಿಣಾಮ ವಾತಾವರಣದಲ್ಲಿ ಬದಲಾವಣೆಯಾಗಿರುವ ಜತೆಗೆ ಚಳಿಗಾಲವು ಆರಂಭವಾಗಿರುವುದರಿಂದ ಕುಳಿರ್ಗಾಳಿ, ಮೈಕೊರೆ ಯುವ ಚಳಿಗೆ ಹೆದರಿ ಜನ ಈಗಾಗಲೇ ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಗರಿಷ್ಟ ಉಷ್ಣಾಂಶದಲ್ಲಿ ಭಾರೀ ಇಳಿಕೆ …

ಒಂದೊಂದು ಕಡೆಗಳಲ್ಲೂ ತಲಾ ೮ ಎಕರೆ ಭೂಮಿ ಮಂಜೂರಾತಿಗೆ ಶೀಘ್ರ ಜಿಲ್ಲಾಡಳಿತಕ್ಕೆ ಪ್ರಸ್ತಾವ ಕೆ.ಬಿ.ರಮೇಶನಾಯಕ ಮೈಸೂರು: ಮುಂದಿನ ೩೦-೫೦ ವರ್ಷಗಳ ನಗರದ ಬೆಳವಣಿಗೆಯನ್ನು ಮುಂದಿಟ್ಟುಕೊಂಡು ಗ್ರೇಡ್-೧ ಮೈಸೂರು ಮಹಾನಗರ ಪಾಲಿಕೆ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡ ಬೆನ್ನಲ್ಲೇ ನಗರದ …

ಕೆ.ಪಿ.ಮದನ್ ಒತ್ತಾಸೆಯಾಗಿರುವ ಕೇಂದ್ರ, ರಾಜ್ಯ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳು  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಸಾಲ ಮಂಜೂರಾತಿ ಕೈಗಾರಿಕಾ ನೀತಿಯಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ಮಹಿಳೆಯರು ಸ್ವಯಂ ಉದ್ದಿಮೆದಾರರಾಗಲು ಸಹಾಯಧನ ಕೇಂದ್ರ ಮುದ್ರಾ ಯೋಜನೆಯಿಂದ ಮಹಿಳೆಯರಿಗೆ ಸಾಲ ಸೌಲಭ್ಯ …

395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್   ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ …

Fraud cases on the rise in Mandya district

ಮೈಸೂರು : ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಬ್ಯಾಂಕ್‌ನ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್‌ಗೆ 47,72ಲಕ್ಷ ರೂ. ಹಣವನ್ನು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ. ನಂಜನಗೂಡಿನ ನಿವಾಸಿ ಮಹದೇವ ಸ್ವಾಮಿ ಎಂಬಾತನೇ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ವಂಚಿಸಿರುವ ವ್ಯಕ್ತಿ. ಮಹದೇವ …

ಹೊಸದಿಲ್ಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ ಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಲ್ಲಾ …

error: Content is protected !!